ಬ್ಲ್ಯಾಕ್​ ಫಂಗಸ್​ ಬಗ್ಗೆ ಮೋದಿಗೆ ಮೂರು ಪ್ರಶ್ನೆ ಕೇಳಿದ ರಾಹುಲ್​ ಗಾಂಧಿ

ನವದೆಹಲಿ: ದೇಶದಲ್ಲಿ ಕರೊನಾ ಅಬ್ಬರ ಕೊಂಚ ತಗ್ಗುತ್ತಿದೆ ಎನ್ನುವಷ್ಟರಲ್ಲಿ ಬ್ಲ್ಯಾಕ್​ ಫಂಗಸ್​ ಪ್ರಕರಣಗಳು ಹೆಚ್ಚಾಗಲಾರಂಭಿಸಿದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ದೂರಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಬಗ್ಗೆ ಟ್ವಿಟ್ಟರ್​ನಲ್ಲಿ ಟ್ವೀಟ್​ ಮಾಡಿರುವ ರಾಹುಲ್​ ಗಾಂಧಿ, “ಬ್ಲ್ಯಾಕ್​ ಫಂಗಸ್​ ಮಹಾಮಾರಿಯ ಬಗ್ಗೆ ಕೇಂದ್ರ ಸರ್ಕಾರವು ಮೂರು ವಿಚಾರಗಳಲ್ಲಿ ಸ್ಪಷ್ಟನೆ ನೀಡಬೇಕು. 1) ಆಂಫೊಟೆರಿಸಿನ್​ ಬಿ ಔಷಧ ಕೊರತೆಗೆ ಏನು ಕ್ರಮ … Continue reading ಬ್ಲ್ಯಾಕ್​ ಫಂಗಸ್​ ಬಗ್ಗೆ ಮೋದಿಗೆ ಮೂರು ಪ್ರಶ್ನೆ ಕೇಳಿದ ರಾಹುಲ್​ ಗಾಂಧಿ