3 ವರ್ಷ ಅವಧಿಗೆ ರಾಹುಲ್​ ಗಾಂಧಿ ಸಾಮಾನ್ಯ ಪಾಸ್​ಪೋರ್ಟ್​ ಪಡೆಯಬಹುದು: ದೆಹಲಿ ಹೈಕೋರ್ಟ್​

ನವದೆಹಲಿ: 2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮದ ಕುರಿತು ವ್ಯಂಗ್ಯವಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನನಷ್ಟ ಪ್ರಕರಣದಲ್ಲಿ ಸಂಸತ್​ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ನ್ಯಾಯಾಲಯ ಕೊಂಚ ರಿಲೀಫ್​ ನೀಡಿದೆ. ಸಂಸತ್​ ಸ್ಥಾನದಿಂದ ಅನರ್ಹಗೊಂಡ ಬಳಿಕ ಸರ್ಕಾರಿ ಸವಲತ್ತುಗಳನ್ನು ಕಳೆದುಕೊಂಡಿದ್ದ ರಾಹುಲ್ ಗಾಂಧಿ ಅವರಿಗೆ ಸಾಮಾನ್ಯ ಪಾಸ್​ಪೋರ್ಟ್​ ಪಡೆಯಲು ದೆಹಲಿ ಹೈಕೋರ್ಟ್​ ಅನುಮತಿ ನೀಡಿದೆ. ನಿರಾಪೇಕ್ಷಣಾ ಪ್ರಮಾಣಪತ್ರ ಮಂಜೂರು ಸಂಸದನ ಸ್ಥಾನದಿಂದ ಅನರ್ಹಗೊಂಡ ಬಳಿಕ ರಾಹುಲ್​ ತಮ್ಮ ಬಳಿ ಇದ್ದ ಡಿಪ್ಲೋಮ್ಯಾಟಿಕ್​ ಪಾಸ್​​ಪೋರ್ಟ್​ಅನ್ನು … Continue reading 3 ವರ್ಷ ಅವಧಿಗೆ ರಾಹುಲ್​ ಗಾಂಧಿ ಸಾಮಾನ್ಯ ಪಾಸ್​ಪೋರ್ಟ್​ ಪಡೆಯಬಹುದು: ದೆಹಲಿ ಹೈಕೋರ್ಟ್​