ರಾಹುಲ್ ಗಾಂಧಿಗೆ ಜೈಲು ಶಿಕ್ಷೆ: ಕಾಂಗ್ರೆಸ್ಸಿಗರ ಮೌನ ಪ್ರತಿಭಟನೆ

congress
Published on

ಬೆಂಗಳೂರು: ಇಂದು (ಗುರುವಾರ) ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯ ಅಪರಾಧಿ ಎಂದು 2019ರ ಮಾನನಷ್ಟ ಪ್ರಕರಣದಲ್ಲಿ ಕಂಡುಕೊಂಡಿದ್ದು ಈ ಬಗ್ಗೆ ಕಾಂಗ್ರೆಸ್ಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಹಾಗೂ ಮಾಜಿ ಸಚಿವರು ಶಾಸಕರಾದ ಶ್ರೀ ರಾಮಲಿಂಗಾರೆಡ್ಡಿ ಮೌನ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net