ಗಡ್ಡ, ಮೀಸೆ ಟ್ರಿಮ್; ಹೊಸ ಲುಕ್​ನೊಂದಿಗೆ ಕೇಂಬ್ರಿಡ್ಜ್ ವಿವಿಯಲ್ಲಿ ರಾಹುಲ್ ಗಾಂಧಿ ಉಪನ್ಯಾಸ

ನವದೆಹಲಿ: ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ಬುಧವಾರ ಬ್ರಿಟನ್‌ಗೆ ಆಗಮಿಸಿದ್ದಾರೆ. ರಾಹುಲ್ ಗಾಂಧಿ ಬ್ರಿಟನ್​ಗೆ ತೆರಳುವ ಮುನ್ನ ತಮ್ಮ ಲುಕ್​ನಲ್ಲಿ ಬದಲಾವಣೆ ಮಾಡಿಕೊಂಡಿದ್ದು, ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಪ್ರಸಿದ್ಧಿ ಪಡೆದುಕೊಂಡಿದ್ದ ತಮ್ಮ ಗಡ್ಡವನ್ನು ಟ್ರಿಮ್ ಮಾಡಿಕೊಂಡಿದ್ದಾರೆ. ಉಪನ್ಯಾಸ ನೀಡಲು ತೆರಳುತ್ತಿದ್ದಂತೆ ರಾಹುಲ್ ಗಾಂಧಿ ಲುಕ್ ಬದಲಾಗಿದೆ. ಟೀ-ಶರ್ಟ್ ಕಳಚಿಟ್ಟು ಕೋಟು, ಟೈ ಧರಿಸಿ ಮಿಂಚುತ್ತಿದ್ದಾರೆ. ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ಕೊನೆಗೊಳ್ಳುವವರೆಗೆ ತಮ್ಮ ಗಡ್ಡ ಟ್ರಿಮ್ ಮಾಡಿಸಿಕೊಂಡಿರಲಿಲ್ಲ. … Continue reading ಗಡ್ಡ, ಮೀಸೆ ಟ್ರಿಮ್; ಹೊಸ ಲುಕ್​ನೊಂದಿಗೆ ಕೇಂಬ್ರಿಡ್ಜ್ ವಿವಿಯಲ್ಲಿ ರಾಹುಲ್ ಗಾಂಧಿ ಉಪನ್ಯಾಸ