ನೀವು ಕೊಟ್ಟಿರುವ 40% ಹಣದಲ್ಲೇ ಬಿಜೆಪಿ ಶಾಸಕರನ್ನು ಖರೀದಿಸುತ್ತದೆ: ರಾಹುಲ್ ಗಾಂಧಿ

ತುರುವೇಕೆರೆ: ಕಳೆದ ಚುನಾವಣೆಯಲ್ಲಿ ಬಿಜೆಪಿಗೆ ಜನಾದೇಶ ಸಿಕ್ಕಿರಲಿಲ್ಲ. ಆದರೂ ಶಾಸಕರನ್ನು ಖರೀದಿಸಿ ಸರ್ಕಾರ ರಚನೆ ಮಾಡಿ ಲೋಕತಂತ್ರವನ್ನು ಬಿಜೆಪಿ ಹಾಳು ಮಾಡಿದೆ ಎಂದು ಕಾಂಗ್ರೆಸ್ ನಾಯಕ‌ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಪಟ್ಟಣದಲ್ಲಿ ಕೈ ಅಭ್ಯರ್ಥಿ ಬೆಮೆಲ್ ಕಾಂತರಾಜು ಪರ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಕಳೆದ 3 ವರ್ಷಗಳಲ್ಲಿ ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಕರ್ನಾಟಕದ ಬಿಜೆಪಿ ಸರ್ಕಾರವನ್ನು 40% ಸರ್ಕಾರ ಅಂತ ಕರೆಯುತ್ತಿದ್ದಾರೆ. ಸಣ್ಣ ಸಣ್ಣ ಕೆಲಸಕ್ಕೂ 40% … Continue reading ನೀವು ಕೊಟ್ಟಿರುವ 40% ಹಣದಲ್ಲೇ ಬಿಜೆಪಿ ಶಾಸಕರನ್ನು ಖರೀದಿಸುತ್ತದೆ: ರಾಹುಲ್ ಗಾಂಧಿ