ಪರಕೀಯ ಮಹಿಳೆಗೆ ಜನಿಸಿದ ಮಗ ದೇಶಭಕ್ತನಾಗಲು ಸಾಧ್ಯವಿಲ್ಲ; ರಾಹುಲ್​ ಗಾಂಧಿ ವಿರುದ್ಧ ಪ್ರಜ್ಞಾ ಠಾಕೂರ್ ವಾಗ್ದಾಳಿ

ನವದೆಹಲಿ: ಪರಕೀಯ ಮಹಿಳೆಗೆ ಜನಿಸಿದ ಮಗ ಎಂದಿಗೂ ದೇಶಭಕ್ತನಾಗಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಸಾಬೀತು ಮಾಡಿದ್ದಾರೆ ಎಂದು ಭಾರತೀಯ ಜನತಾ ಪಾರ್ಟಿ ಸಂಸದೆ ಪ್ರಜ್ಞಾ ಠಾಕೂರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ. ಲೋಕಸಭೆಯಲ್ಲಿ ಮೈಕ್‌ ಗಳು ಪ್ರತಿಪಕ್ಷಗಳು ಮಾತನಾಡುವ ವೇಳೆ ಹೆಚ್ಚಾಗಿ ಮೌನವಾಗಿರುತ್ತವೆ ಎಂದು ರಾಹುಲ್ ಲಂಡನ್‌ ನಲ್ಲಿ ಬ್ರಿಟಿಷ್ ಸಂಸದರಿಗೆ ಹೇಳಿದ್ದರು. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಭಾರತೀಯ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದೆ. ರಾಹುಲ್ ಗಾಂಧಿ ವಿದೇಶಿ ನೆಲದಲ್ಲಿ … Continue reading ಪರಕೀಯ ಮಹಿಳೆಗೆ ಜನಿಸಿದ ಮಗ ದೇಶಭಕ್ತನಾಗಲು ಸಾಧ್ಯವಿಲ್ಲ; ರಾಹುಲ್​ ಗಾಂಧಿ ವಿರುದ್ಧ ಪ್ರಜ್ಞಾ ಠಾಕೂರ್ ವಾಗ್ದಾಳಿ