10 ವರ್ಷಗಳಲ್ಲಿ ಶೇಕಡಾ 50ರಷ್ಟು ಮಹಿಳಾ ಸಿಎಂ ಮಾಡುವುದು ಕಾಂಗ್ರೆಸ್​ ಗುರಿಯಾಗಲಿ: ರಾಹುಲ್​ ಪ್ರತಿಪಾದನೆ

ತಿರುವನಂತಪುರಂ: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿಯಾಗಲು ಅಗತ್ಯವಾದ ಗುಣಗಳನ್ನು ಹೊಂದಿರುವ ಹಲವಾರು ಮಹಿಳಾ ನಾಯಕರಿದ್ದಾರೆ. ಮುಂಬರುವ 10 ವರ್ಷಗಳಲ್ಲಿ ಶೇಕಡಾ 50ರಷ್ಟು ಮಹಿಳೆಯರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಗುರಿಯನ್ನು ಪಕ್ಷ ಇಟ್ಟುಕೊಳ್ಳಬೇಕು. ಸಂಘಟನೆಯ ಸಂರಚನೆಯಲ್ಲಿ ಮಹಿಳೆಯರನ್ನು ಸಕ್ರಿಯವಾಗಿ ಉತ್ತೇಜಿಸಬೇಕು… ಎರಡು ದಿನಗಳ ಕೇರಳ ಪ್ರವಾಸದಲ್ಲಿರುವ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಗಾಂಧಿ ಅವರು ಎರ್ನಾಕುಲಂನಲ್ಲಿ ‘ಉತ್ಸಾಹ” ಎಂಬ ಕೇರಳ ಮಹಿಳಾ ಕಾಂಗ್ರೆಸ್ ಸಮಾವೇಶವನ್ನು ಉದ್ಘಾಟಿಸಿ ಇಂತಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಂದು ನಮಗೆ ಒಬ್ಬ ಮಹಿಳಾ ಮುಖ್ಯಮಂತ್ರಿ ಇಲ್ಲ. ಆದರೆ, ಕಾಂಗ್ರೆಸ್ ಪಕ್ಷದ … Continue reading 10 ವರ್ಷಗಳಲ್ಲಿ ಶೇಕಡಾ 50ರಷ್ಟು ಮಹಿಳಾ ಸಿಎಂ ಮಾಡುವುದು ಕಾಂಗ್ರೆಸ್​ ಗುರಿಯಾಗಲಿ: ರಾಹುಲ್​ ಪ್ರತಿಪಾದನೆ