ಸಂಸತ್ ಭವನ ಉದ್ಘಾಟನೆಯನ್ನು ‘ಪಟ್ಟಾಭಿಷೇಕ’ ಎಂದು ಪರಿಗಣಿಸಿದ ಪ್ರಧಾನಿ: ಕಿಡಿಕಾರಿದ ರಾಹುಲ್ ಗಾಂಧಿ

ನವದೆಹಲಿ: ಪ್ರತಿಪಕ್ಷಗಳ ಬಹಿಷ್ಕಾರದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಇಂದು (ಮೇ 28) ಹೊಸ ಸಂಸತ್​ ಭವನವನ್ನು ಉದ್ಘಾಟಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಅವರನ್ನು ಅವಮಾನಿಸಲಾಗಿದೆ ಎಂದು ಪ್ರತಿಪಕ್ಷಗಳು ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿವೆ. ಇದರ ನಡುವೆಯೂ ಐತಿಹಾಸಿಕ ನೂತನ ಸಂಸತ್​ ಭವನ ಲೋಕಾರ್ಪಣೆಗೊಂಡಿದೆ. ಇದನ್ನೂ ಓದಿ: ನೂತನ ಸಂಸತ್ ಭವನ ಉದ್ಘಾಟನೆ; ಫೋಟೋ ಝಲಕ್​ ಇಲ್ಲಿದೆ… ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಸಂಸತ್ತು ಜನರ ಧ್ವನಿ! ಸಂಸತ್ ಭವನದ ಉದ್ಘಾಟನೆಯನ್ನು ಪ್ರಧಾನಿ … Continue reading ಸಂಸತ್ ಭವನ ಉದ್ಘಾಟನೆಯನ್ನು ‘ಪಟ್ಟಾಭಿಷೇಕ’ ಎಂದು ಪರಿಗಣಿಸಿದ ಪ್ರಧಾನಿ: ಕಿಡಿಕಾರಿದ ರಾಹುಲ್ ಗಾಂಧಿ