ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನ ನೀಡದಿರುವುದು ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ: ರಾಹುಲ್ ಗಾಂಧಿ

ನವದೆಹಲಿ: ದೇಶದ ರಾಷ್ಟ್ರಪತಿ ಅವರನ್ನು ನೂತನ ಸಂಸತ್ ಭವನದ ಉದ್ಘಾಟನೆಗೆ ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಸಂಸತ್ತು ಅಹಂಕಾರದ ಇಟ್ಟಿಗೆಗಳಿಂದ ಕಟ್ಟಿಲ್ಲ. ಸಾಂವಿಧಾನಿಕ ಮೌಲ್ಯಗಳಿಂದ ಸಂಸತ್ ಕೂಡಿದೆ ಎಂದು ಹೇಳಿಕೊಂಡಿದ್ದಾರೆ. राष्ट्रपति से संसद का उद्घाटन न करवाना और न ही उन्हें समारोह में बुलाना – … Continue reading ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನ ನೀಡದಿರುವುದು ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ: ರಾಹುಲ್ ಗಾಂಧಿ