ಕರ್ನಾಟಕದಲ್ಲಿ 136 ಸೀಟುಗಳನ್ನು ಪಡೆದಂತೆಯೇ ಮಧ್ಯಪ್ರದೇಶದಲ್ಲಿ 150 ಸೀಟು ಪಡೆಯುತ್ತೇವೆ: ರಾಹುಲ್ ಗಾಂಧಿ

ನವದೆಹಲಿ: ಮುಂಬರುವ ಮಧ್ಯಪ್ರದೇಶ ಚುನಾವಣೆಯ ಹಿನ್ನೆಲೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ನಡೆದ ಚುನಾವಣೆಯಲ್ಲಿ 136 ಸೀಟುಗಳನ್ನು ಪಡೆದಂತೆಯೇ, ಮಧ್ಯಪ್ರದೇಶದ ಚುನಾವಣೆಯಲ್ಲಿ 150 ಸೀಟುಗಳನ್ನು ಪಡೆಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್​​ ನಾಯಕರು ದೇಶಭಕ್ತಿಯನ್ನು ಆರ್​ಎಸ್​​ಎಸ್​​ನಿಂದ ಕಲಿಯಲಿ! ಮಧ್ಯಪ್ರದೇಶ ಚುನಾವಣೆ ಸಲುವಾಗಿ ಇಂದು ದೆಹಲಿಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ … Continue reading ಕರ್ನಾಟಕದಲ್ಲಿ 136 ಸೀಟುಗಳನ್ನು ಪಡೆದಂತೆಯೇ ಮಧ್ಯಪ್ರದೇಶದಲ್ಲಿ 150 ಸೀಟು ಪಡೆಯುತ್ತೇವೆ: ರಾಹುಲ್ ಗಾಂಧಿ