ಕಾಂಗ್ರೆಸ್​ ಆಡಳಿತವಿರುವ ರಾಜ್ಯಗಳಲ್ಲಿ ಜಾತಿ ಗಣತಿಗೆ ಕ್ರಮ: ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್​ ಆಡಳಿತವಿರುವ ರಾಜ್ಯಗಳಲ್ಲಿನ ಮುಖ್ಯಮಂತ್ರಿಗಳು ಜಾತಿ ಗಣತಿ ನಡೆಸಲು ನಿರ್ಧರಿಸಿದ್ದು, ಇದೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹೇಳಿದ್ಧಾರೆ. ಪಕ್ಷದ ಕಚೇರಿಯಲ್ಲಿ ನಡೆದ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆ (CWC) ಬಳಿಕ ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ರಾಹುಲ್, ಸಭೆಯಲ್ಲಿ ಜಾತಿ ಗಣತಿ ಕುರಿತಾಗಿ ಚರ್ಚಿಸಲಾಗಿದೆ. ಇದು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡಲಿದೆ ಎಂದಿದ್ದಾರೆ. ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯಲ್ಲಿ ಕೈಗೊಂಡ ನಿರ್ಣಯವು ಐತಿಹಾಸಿಕ ನಿರ್ಧಾರವಾಗಿದ್ದು, ನಮ್ಮ ಪಕ್ಷ ಆಡಳಿತವಿರುವ ರಾಜ್ಯಗಳಾದ ಕರ್ನಾಟಕ, … Continue reading ಕಾಂಗ್ರೆಸ್​ ಆಡಳಿತವಿರುವ ರಾಜ್ಯಗಳಲ್ಲಿ ಜಾತಿ ಗಣತಿಗೆ ಕ್ರಮ: ರಾಹುಲ್ ಗಾಂಧಿ