ಮತ್ತೊಮ್ಮೆ ಸಂಕಷ್ಟದಲ್ಲಿ ರಾಹುಲ್ ಗಾಂಧಿ; ಪಾಟನಾ ಕೋರ್ಟ್​ನಿಂದ ಬುಲಾವ್!

ನವದೆಹಲಿ: ಕಳೆದ ವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೆ ಎರಡು ವರ್ಷಗಳ ಜೈಲು ಶಿಕ್ಷೆಯಾಗಿತ್ತು. ಇದೀಗ ಮತ್ತೊಂದು ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ಪಾಟ್ನಾದ ವಿಶೇಷ ಸಂಸದ/ಶಾಸಕ ನ್ಯಾಯಾಲಯ ಗುರುವಾರ ಕರೆದಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ನಿಜಕ್ಕೂ ಜೈಲಿಗೆ ಹೋಗುತ್ತಾರಾ? ಕಾನೂನು ಏನು ಹೇಳುತ್ತೆ? ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಅವರ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ಏಪ್ರಿಲ್ 12 ರಂದು ತಮ್ಮ ಹೇಳಿಕೆಯನ್ನು ದಾಖಲಿಸಿಕೊಳ್ಳುವಂತೆ ಪಾಟ್ನಾ ನ್ಯಾಯಾಲಯವು ಗಾಂಧಿ … Continue reading ಮತ್ತೊಮ್ಮೆ ಸಂಕಷ್ಟದಲ್ಲಿ ರಾಹುಲ್ ಗಾಂಧಿ; ಪಾಟನಾ ಕೋರ್ಟ್​ನಿಂದ ಬುಲಾವ್!