ಲೋಕಸಭೆ ಚುನಾವಣೆ: ರಾಹುಲ್​ ಗಾಂಧಿ ಸ್ಪರ್ಧಿಸುವ ಕ್ಷೇತ್ರವನ್ನು ಬಹಿರಂಗಪಡಿಸಿದ ಸಂಸದ!

ಕೇರಳ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಸಂಸದ ಕೆ.ಮುರಳೀಧರನ್ ಹೇಳಿದ್ದಾರೆ. ಇದನ್ನೂ ಓದಿ:‘ಇಂಡಿಯಾ’ ಮೈತ್ರಿಕೂಟ ಪತನದ ಅಂಚಿನಲ್ಲಿದೆ: ಕೆ.ಸಿ.ತ್ಯಾಗಿ ಕಣ್ಣೂರು ಹೊರತುಪಡಿಸಿ ಕೇರಳದ ಎಲ್ಲಾ ಹಾಲಿ ಸಂಸದರು ಅವೇ ಸ್ಥಾನಗಳಿಂದ ಸ್ಪರ್ಧಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ಈಗಿನ ವ್ಯವಸ್ಥೆಯನ್ನು ನಾನು ನಂಬುತ್ತೇನೆ. ರಾಹುಲ್ ಗಾಂಧಿ ವಯನಾಡಿನಿಂದ ಸ್ಪರ್ಧಿಸುತ್ತಾರೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದರು. ‘ಇಂಡಿಯಾ’ ಮೈತ್ರಿಕೂಟವು ಪತನದ ಅಂಚಿನಲ್ಲಿದೆ. ಪಂಜಾಬ್, … Continue reading ಲೋಕಸಭೆ ಚುನಾವಣೆ: ರಾಹುಲ್​ ಗಾಂಧಿ ಸ್ಪರ್ಧಿಸುವ ಕ್ಷೇತ್ರವನ್ನು ಬಹಿರಂಗಪಡಿಸಿದ ಸಂಸದ!