PHOTOS: ಎಚ್​ಎಎಲ್​ನಲ್ಲಿ ರಾಹುಲ್ ಗಾಂಧಿ, ಕಾಂಗ್ರೆಸ್ ಪಡೆ

ರಫೇಲ್ ಯುದ್ಧ ವಿಮಾನ‌ ಖರೀದಿ ಹಗರಣ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರು ಬೆಂಗಳೂರಿನಲ್ಲಿ ಎಚ್ಎಎಲ್ ಸಿಬ್ಬಂದಿ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಈ ಸಂವಾದದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ವೇಣುಗೋಪಾಲ್​, ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್​ ಮತ್ತಿತರರು ಭಾಗವಹಿಸಿದ್ದರು. ಈ ಸನ್ನಿವೇಶದ ಚಿತ್ರಗಳು ಇಲ್ಲಿವೆ…