ಒಬಿಸಿ ಕೋಟಾ ಇಲ್ಲದೇ ಮಹಿಳಾ ಮೀಸಲಾತಿ ಮಸೂದೆ ಅಪೂರ್ಣ: ರಾಹುಲ್​ ಗಾಂಧಿ

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ, ವಯನಾಡು ಕ್ಷೇತ್ರದ ಸಂಸದ ರಾಹುಲ್​ ಗಾಂಧಿ ಇತರೆ ಹಿಂದುಳಿದ ವರ್ಗಗಳಿಗೆ (OBC) ಪ್ರತ್ಯೇಕ ಕೋಟಾ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್​ ಝಾತಿ ಗಣತಿಯ ಅಗತ್ಯತೆಯನ್ನು ಒತ್ತಿ ಹೇಳಿದ್ದಾರೆ. ಸರ್ಕಾರದಲ್ಲಿ 90 ಮಂದಿ ಕಾರ್ಯದರ್ಶಿಗಳು ಕೆಲಸ ಮಾಡುತ್ತಿದ್ದು, ಈ ಪೈಕಿ ಎಷ್ಟು ಒಬಿಸಿ ಇದ್ದಾರೆ ಎಂದು ನಾನು ಒಮ್ಮೆ ಕೇಳಿದೆ. ಉತ್ತರ ಕೇಳಿ ನಾನು ಒಮ್ಮೆ ಆಘಾತಕ್ಕೆ … Continue reading ಒಬಿಸಿ ಕೋಟಾ ಇಲ್ಲದೇ ಮಹಿಳಾ ಮೀಸಲಾತಿ ಮಸೂದೆ ಅಪೂರ್ಣ: ರಾಹುಲ್​ ಗಾಂಧಿ