ಟೀಂ ಇಂಡಿಯಾವನ್ನು ಸಂತೈಸಿದ ಪ್ರಧಾನಿ ಮೋದಿ ಅವರನ್ನು ಕೆಟ್ಟ ಶಕುನ ಎಂದ ರಾಹುಲ್​ ಗಾಂಧಿ; ವ್ಯಾಪಕ ಆಕ್ರೋಶ

ಜೈಪುರ: ಇತ್ತೀಚಿಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್​ ಫಿನಾಲೆಯಲ್ಲಿ ಭಾರತ ತಂಡ ಸೋತಾಗ ಇಡೀ ದೇಶವೇ ದುಃಖದಲ್ಲಿ ಮುಳುಗಿತ್ತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಟೀಂ ಇಂಡಿಯಾ ಡ್ರೆಸ್ಸಿಂಗ್​ ರೂಮಿಗೆ ತೆರಳಿ ಆಟಗಾರರನ್ನು ಸಂತೈಸಿ ಧೈರ್ಯ ತುಂಬಿದ್ದರು. ಆದರೆ, ಈ ವಿಚಾರದಲ್ಲೂ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಕೊಂಕು ಹುಡುಕುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್​ ಫಿನಾಲೆಯಲ್ಲಿ ಭಾರತದ ಪ್ರಧಾನಿ ಹಾಗೂ ಆಸ್ಟ್ರೇಲಿಯಾದ ಉಪಪ್ರಧಾನಿ ಸಾಕ್ಷಿಯಾಗಿದ್ದರು. ಭಾರತ … Continue reading ಟೀಂ ಇಂಡಿಯಾವನ್ನು ಸಂತೈಸಿದ ಪ್ರಧಾನಿ ಮೋದಿ ಅವರನ್ನು ಕೆಟ್ಟ ಶಕುನ ಎಂದ ರಾಹುಲ್​ ಗಾಂಧಿ; ವ್ಯಾಪಕ ಆಕ್ರೋಶ