ರಾಹುಲ್ ಬ್ರಿಟನ್ ಪೌರತ್ವ ಪ್ರಕರಣ: ಪ್ರಧಾನಿ ಮೋದಿ, ಶಾ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಕಾನೂನು ಹೋರಾಟ!

ನವದೆಹಲಿ: ಬ್ರಿಟನ್ ಪೌರತ್ವ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರಕ್ಷಿಸುತ್ತಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. ಇದನ್ನೂ ಓದಿ: ಸಿದ್ಧಾರ್ಥ್ ಮಲ್ಹೋತ್ರಾ ಹಾಟ್ ರಾಂಪ್ ವಾಕ್! ಕಿಯಾರಾ ಮೂಲೆಯಲ್ಲಿ ಅಳ್ತಿದ್ದಾಳೆ ಎಂದರಲ್ಲಾ ನೆಟ್ಟಿಗರು?! ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿನ ಶನಿವಾರ ಈ ಕುರಿತು ಪೋಸ್ಟ್‌ ಹಾಕಿರುವ ಸ್ವಾಮಿ, ವಿದೇಶಿ … Continue reading ರಾಹುಲ್ ಬ್ರಿಟನ್ ಪೌರತ್ವ ಪ್ರಕರಣ: ಪ್ರಧಾನಿ ಮೋದಿ, ಶಾ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಕಾನೂನು ಹೋರಾಟ!