ಲಾರಿ-ಕಾರು ಡಿಕ್ಕಿಗೆ ಸ್ಥಳದಲ್ಲೇ ನಾಲ್ವರು ಸಾವು: ಅಂತ್ಯಸಂಸ್ಕಾರಕ್ಕೆ ಹೋಗಿ ಬರುತ್ತಿದ್ದವರ ದುರಂತ ಅಂತ್ಯ

ರಾಯಚೂರು: ಕಾರು ಮತ್ತು ಲಾರಿ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ದಾರುಣವಾಗಿ ಮೃತಪಟ್ಟಿರುವ ಘಟನೆ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ದುರಾದೃಷ್ಟಕರವೆಂದರೆ ಅಂತ್ಯಸಂಸ್ಕಾರಕ್ಕೆ ಹೋಗಿ ಬರುತ್ತಿದ್ದಾಗ ದುರಂತ ಅಂತ್ಯ ಕಂಡಿದ್ದಾರೆ. ಮೃತರು ಲಿಂಗಸೂಗೂರು ತಾಲೂಕಿನ ದೇವರಬೂಪೂರು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದ್ದು, ಇನ್ನಷ್ಟು ಮಾಹಿತಿ ಬರಬೇಕಿದೆ. ಇದನ್ನೂ ಓದಿ: ದಿನಕ್ಕೆ 3.3 ಲೀಟರ್​ ಮೂತ್ರ ಸೇವನೆ; ಕಣ್ಣು, ಮೂಗಿನಿಂದಲೂ ಒಳಗೆಳೆದುಕೊಳ್ತಾನೆ; ಮೈಗೆಲ್ಲ ಉಜ್ಜಿಕೊಳ್ತಾನೆ…! ಗುರುವಾರ ತಾಲೂಕು ಪಂಚಾಯತ್ ಮಾಜಿ ಸದಸ್ಯ ಶಿವರಾಜ್ ಮರಣ ಹೊಂದಿದ್ದರು. … Continue reading ಲಾರಿ-ಕಾರು ಡಿಕ್ಕಿಗೆ ಸ್ಥಳದಲ್ಲೇ ನಾಲ್ವರು ಸಾವು: ಅಂತ್ಯಸಂಸ್ಕಾರಕ್ಕೆ ಹೋಗಿ ಬರುತ್ತಿದ್ದವರ ದುರಂತ ಅಂತ್ಯ