20.4 C
Bengaluru
Sunday, January 19, 2020

ಚಾಲಕನ ಎದೆಗೆ ನುಗ್ಗಿದ್ದ ಕಬ್ಬಿಣದ ಸರಳು, ರಿಮ್ಸ್ ವೈದ್ಯರಿಂದ ಯಶಸ್ವಿ ಶಸ್ತ್ರ ಚಿಕಿತ್ಸೆ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ರಾಯಚೂರು: ಅಪಘಾತದಲ್ಲಿ ಚಾಲಕನ ಎದೆಗೆ ನುಗ್ಗಿದ್ದ ಕಬ್ಬಿಣದ ಸರಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದು ಚಾಲಕನ ಜೀವ ಉಳಿಸುವಲ್ಲಿ ಸ್ಥಳೀಯ ರಿಮ್ಸ್ ವೈದ್ಯರು ಭಾನುವಾರ ತಡರಾತ್ರಿ ಯಶಸ್ವಿಯಾಗಿದ್ದಾರೆ.

ವಿಜಯವಾಡ ಮೂಲದ ವೆಂಕಟೇಶ್ವರರಾವ್ ಚಲಾಯಿಸುತ್ತಿದ್ದ ಲಾರಿ ಯಾದಗಿರಿ ಜಿಲ್ಲೆ ಗುರುಮಿಠಕಲ್ ಬಳಿ ಭಾನುವಾರ ರಾತ್ರಿ ಅಪಘಾತಕ್ಕಿಡಾಗಿದೆ. ಹಾರೆ ರೀತಿಯ ಕಬ್ಬಿಣದ ಸರಳು ಆತನ ಎದೆಯೊಳಗೆ ನುಗ್ಗಿದೆ. ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು ಶಸ್ತ್ರ ಚಿಕಿತ್ಸೆ ಮಾಡಲು ವೈದ್ಯರಿಗೆ ಸಾಧ್ಯವಾಗಲಿಲ್ಲ.

ನಂತರ ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಜನರಲ್ ಸರ್ಜನ್ ಡಾ.ರಾಥೋಡ್ ನೇತೃತ್ವದ ತಂಡ ತಕ್ಷಣ ಕ್ಲಿಷ್ಟಕರವಾಗಿದ್ದ ಶಸ್ತ್ರ ಚಿಕಿತ್ಸೆ ಮೂಲಕ ಒಂದೂವರೆ ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಕಬ್ಬಿಣದ ಸರಳನ್ನು ದೇಹದಿಂದ ಹೊರ ತೆಗೆಯಿತು.

ಚಿಕಿತ್ಸೆ ಬಳಿಕ ಚೇತರಿಸಿಕೊಂಡಿರುವ ಚಾಲಕ ಕೋಟೇಶ್ವರರಾವ್‌ಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ವರ್ಷದ ಹಿಂದೆ ಗ್ರಾನೈಟ್ ಸ್ಪೋಟದ ವೇಳೆ ವ್ಯಕ್ತಿಯೊಬ್ಬರ ದೇಹದೊಳಗೆ ಹೊಕ್ಕಿದ್ದ ಕಲ್ಲನ್ನು ತೆಗೆದಿದ್ದ ವೈದ್ಯರ ತಂಡ, ಈಗ ಮತ್ತೊಂದು ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆ ನಡೆಸುವಲ್ಲಿ ಯಶಸ್ವಿಯಾಗಿದೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...