More

    ಅಕ್ಷರ ಜ್ಞಾನದಿಂದ ವಂಚಿರಾಗದಿರಲಿ

    ರಾಯಚೂರು: ಜನರಲ್ಲಿ ನವಭಾರತ ಸಾಕ್ಷರತಾ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಿ ಪ್ರತಿಯೊಬ್ಬರನ್ನೂ ಸಾಕ್ಷರರನ್ನಾಗಿ ಮಾಡಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರಗೇಶ ಹೇಳಿದರು.

    ಇದನ್ನೂ ಓದಿ: ಪ್ರತಿಯೊಬ್ಬರಿಗೂ ಅಕ್ಷರ ಜ್ಞಾನ ಮೂಡಿಸಿ

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಲ್ಲಾಸ್ ನವಭಾರತ ಸಾಕ್ಷರತಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಗುರುವಾರ ಮಾತನಾಡಿದರು. 15 ವರ್ಷ ಮೇಲ್ಪಟ್ಟವರು ಯಾವುದೇ ಕಾರಣಕ್ಕೂ ಅಕ್ಷರ ಜ್ಞಾನದಿಂದ ವಂಚಿತರಾಗಬಾರದು.

    2027ರ ವೇಳೆಗೆ ದೇಶದಲ್ಲಿ ಅನಕ್ಷರತೆ ನಿರ್ಮೂಲನೆ ಮಾಡುವ ಗುರಿಯೊಂದಿಗೆ ಉಲ್ಲಾಸ್ ನವಭಾರತ ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನವ ಸಾಕ್ಷರತೆ ಜೀವನವನ್ನು ಪರಿವರ್ತಿಸುವುದಲ್ಲದೇ ಉಜ್ವಲ ಭವಿಷ್ಯ ನಿರ್ಮಾಣ ಮಾಡಲಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts