3 ಕಡೆ ಮನೆ ಬಾಡಿಗೆ ಪಡೆದು ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಸುಂದರಿ ಗ್ಯಾಂಗ್​! ಬೆಚ್ಚಿಬೀಳಿಸುತ್ತೆ ಇವರ ಹಿಸ್ಟರಿ

ರಾಯಚೂರು: ಬಾಡಿಗೆಗೆ ಮನೆ ಕೊಡೋಕು ಮುನ್ನ ಎಚ್ಚರ! ಮನೆ ಬಾಡಿಗೆ ಪಡೆಯೋ ನೆಪದಲ್ಲಿ ಸುಂದರ ಯುವತಿಯನ್ನ ಮುಂದೆ ಬಿಟ್ಟು ಸ್ಕೆಚ್ ಹಾಕ್ತಿತ್ತು. ಮನೆ ಮಾಲೀಕರನ್ನೇ ಬಲೆಗೆ ಬೀಳಿಸಿಕೊಂಡು ಎಲ್ಲವನ್ನೂ ದೋಚುತ್ತಿದ್ದಳು ಖತರ್ನಾಕ್ ಬ್ಯೂಟಿ ಲೇಡಿ… ಇವಳ ಗ್ಯಾಂಗ್​ ಮೇಲೆ ಆಂಧ್ರದಲ್ಲಿದೆ ಬರೋಬ್ಬರಿ 25 ಕೇಸ್​. ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿಯದ ಈ ಗ್ಯಾಂಗ್​ ಕರ್ನಾಟಕದಲ್ಲೂ ಮಾಡಬಾರದ್ದು ಮಾಡಿ ರಾಯಚೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಅಂದಹಾಗೆ ಈಕೆಯ ಹಿಂದಿದೆ ಇಬ್ಬರು ಎಂಎಸ್ಸಿ ಪದವೀಧರರು ಸೇರಿ ನಾಲ್ವರ ಗ್ಯಾಂಗ್​. … Continue reading 3 ಕಡೆ ಮನೆ ಬಾಡಿಗೆ ಪಡೆದು ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಸುಂದರಿ ಗ್ಯಾಂಗ್​! ಬೆಚ್ಚಿಬೀಳಿಸುತ್ತೆ ಇವರ ಹಿಸ್ಟರಿ