More

    ಮಹನೀಯರ ಆದರ್ಶ ಅಳವಡಿಸಿಕೊಳ್ಳಿ

    ದೇವದುರ್ಗ: ಪಟ್ಟಣದ ಕೆಇಬಿ ರಸ್ತೆಯಲ್ಲಿ ಶ್ರೀ ಭಗೀರಥ ಮಹರ್ಷಿ ನಾಮಫಲಕ ಅನಾವರಣ ಹಾಗೂ ವೃತ್ತ ಉದ್ಘಾಟನೆ ಕಾರ್ಯಕ್ರಮ ಸೋಮವಾರ ಆಯೋಜಿಸಲಾಗಿತ್ತು.

    ಮಂದಕಲ್ ಗ್ರಾಮದ ಬಸವರಾಜ ರಾಜಾಗುರು ಸ್ವಾಮಿ ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು. ಶರಣರು, ಕಾಯಕಯೋಗಿಗಳು ಹಾಗೂ ಮಹನೀಯರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ದಿನಾಚರಣೆ, ವೃತ್ತ ಉದ್ಘಾಟನೆ ಮಾಡಿದ್ದು ಸಾರ್ಥಕವಾಗಲಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts