24.5 C
Bangalore
Sunday, December 8, 2019

ಮೊಹರಂಗೆ ತಟ್ಟಿದ ಬರಗಾಲದ ಬಿಸಿ

Latest News

ಡಾಬಾದಲ್ಲಿ ಇಟ್ಟಿದ್ದ 40 ಕೆಜಿ ಈರುಳ್ಳಿ ಕದ್ದೊಯ್ದ ಇಬ್ಬರು ಮಹಿಳೆಯರು; ಪೊಲೀಸರಿಗೆ ದೂರು ನೀಡುವುದಿಲ್ಲವೆಂದ ಮಾಲೀಕ

ಮೊಹಾಲಿ: ಈರುಳ್ಳಿ ಬೆಲೆ ಗಗನಕ್ಕೇರಿದೆ. ಬೆಲೆ ಏರಿಕೆಯ ನಡುವೆ ಈರುಳ್ಳಿ ಕಳ್ಳರೂ ಹೆಚ್ಚಾಗಿದ್ದಾರೆ. ಹಾಗೇ ಪಂಜಾಬ್​ನ ಮೊಹಾಲಿಯಲ್ಲಿ ಇಬ್ಬರು ಮಹಿಳೆಯರು ಸುಮಾರು 40 ಕೆಜಿ ಈರುಳ್ಳಿಯನ್ನು...

ಪಾವಗಡದ ಆಸ್ಪತ್ರೆ ಮುಂಭಾಗ ಮೃತನ ಸಂಬಂಧಿಕರ ಪ್ರತಿಭಟನೆ

ಪಾವಗಡ: ಆಕಸ್ಮಿಕ ಬೆಂಕಿ ಅವಘಡದಲ್ಲಿ ಗಾಯಗೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ನವ ವಿವಾಹಿತ ಗುಜ್ಜನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎ.ಎಚ್.ಪಾಳ್ಯದ ನವೀನ್(23) ಮೃತಪಟ್ಟಿದ್ದು, ಸಾವಿಗೆ ವೈದ್ಯರ...

ಸಾಸಲು ಗ್ರಾಮದಲ್ಲಿ ತ್ಯಾಜ್ಯ ನೀರಿನ ಸಂಕಷ್ಟ

ದೊಡ್ಡಬಳ್ಳಾಪುರ: ತಾಲೂಕಿನ ಸಾಸಲು ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆ ಆವರಣದಲ್ಲಿ ತ್ಯಾಜ್ಯ ನೀರು ಹರಿದು ವಿದ್ಯಾರ್ಥಿಗಳು ಕೊಳಚೆ ನೀರಲ್ಲೇ ಸಂಚರಿಸುವಂತಾಗಿದೆ. ಗ್ರಾಮದ ಅಣ್ಣಯ್ಯನ ಪಾಳ್ಯದ ತ್ಯಾಜ್ಯ ನೀರು ಶಾಲಾ...

ರಸ್ತೆಯಲ್ಲಿ ಬೇಡ ರಾಗಿ ಒಕ್ಕಣೆ

ಶಿವರಾಜ ಎಂ.ಬೆಂಗಳೂರು: ಸತತ ಬರದಿಂದ ಕಂಗೆಟ್ಟಿದ್ದ ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ರಾಗಿ ಸಲಿನಿಂದ ‘ಸುಗ್ಗಿ’ ಸಂಭ್ರಮ ಮನೆ ಮಾಡಿದೆ. ಈಗಾಗಲೇ ರಾಗಿ ಕಟಾವು...

ಮಹನೀಯರ ಚರಿತ್ರೆ ಅರಿವಿಗೆ ಛದ್ಮವೇಷ ಪೂರಕ

ವಿಜಯಪುರ: ಮಹಾತ್ಮ ಗಾಂಧಿ, ನೆಹರು, ಭಗತ್‌ಸಿಂಗ್, ಶ್ರೀರಾಮ, ಅಂಬೇಡ್ಕರ್ ಸೇರಿ ಇತರ ಮಹನೀಯರ ವೇಷ-ಭೂಷಣವನ್ನು ಮಕ್ಕಳು ಧರಿಸುವುದರಿಂದ ಅವರ ಜೀವನ ಚರಿತ್ರೆ, ವ್ಯಕ್ತಿತ್ವ, ಅರಿಯಲು ಹಾಗೂ...

<< ಬರದ ನಡುವೆ ತಾಲೂಕಾದ್ಯಂತ ಶ್ರದ್ಧೆಯಿಂದ ಹಬ್ಬ ಆಚರಣೆ >>

ಲಿಂಗಸುಗೂರು: ಹಿಂದು-ಮುಸ್ಲಿಮರ ಮಧ್ಯೆ ಭಾವೈಕ್ಯ ಬೆಸೆಯುವ ಮೊಹರಂ ಹಬ್ಬದ ಸಂಭ್ರಮಾಚರಣೆಗೆ ಬರದ ಬಿಸಿ ತಟ್ಟಿದೆ.

ಶತಮಾನಗಳಿಂದ ಮುದಗಲ್‌ನಲ್ಲಿ ಆಚರಿಸುವ ಮೊಹರಂ ನಾಡಿನಾದ್ಯಂತ ಪ್ರಸಿದ್ಧಿ ಪಡೆದಿದೆ. ಗುರುಗುಂಟಾ ಸಂಸ್ಥಾನದ ಮೊಹರಂ ಹಬ್ಬ ಜಿಲ್ಲಾದ್ಯಂತ ಖ್ಯಾತಿ ಪಡೆದಿದೆ. ಮೊಹರಂ ಹಬ್ಬದಲ್ಲಿ ರೈತಾಪಿ ವರ್ಗ ಹೆಚ್ಚಾಗಿ ಭಾಗವಹಿಸುವುದರಿಂದ ಈ ಬಾರಿ ಮಳೆಯ ಕೊರತೆ ರೈತರನ್ನು ಆತಂಕಕ್ಕೆ ದೂಡಿದೆ. ಮಳೆ ಬೆಳೆ ಇಲ್ಲದೆ ರೈತರು ಹಬ್ಬ ಆಚರಣೆಗೆ ಹಿಂದೇಟು ಹಾಕುತ್ತಿದ್ದಾರೆ. ನೀರಾವರಿ ಹೊಂದಿದ ಭಾಗಗಳಲ್ಲಿ ಹಬ್ಬದ ಸಂಭ್ರಮ ಇಮ್ಮಡಿಗೊಂಡಿದೆ.

ಮುದಗಲ್, ಗುರುಗುಂಟಾ, ಆನೆಹೊಸೂರು, ಯಲಗಟ್ಟ, ಗೌಡೂರು, ಹಟ್ಟಿ, ಆನ್ವರಿ, ನಿಲೋಗಲ್, ಗುಂತಗೋಳ ಸೇರಿ ವಿವಿಧ ಗ್ರಾಮಗಳಲ್ಲಿ ಮೊಹರಂ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಆಲಂ ದೇವರುಗಳ ಸವಾರಿ ವೇಳೆ ನೂರಾರು ಜನರು ಭಾಗವಹಿಸುತ್ತಾರೆ. ಹಗಲು, ರಾತ್ರಿ ಎನ್ನದೆ ಮೊಹರಂ ಹಬ್ಬದ ಅಲಾಯಿ ಪದ, ಹೆಜ್ಜೆ ಕುಣಿತ, ಹಾಡು ಹಾಡಿ, ಕುಣಿದು ಸಂಭ್ರಮಿಸುತ್ತಾರೆ. ಮಹಿಳೆಯರು ಕೆಂಪು ಸಕ್ಕರೆ, ಗೋಧಿಯ ಮಾಲದಿ ಮಾಡಿ ಆಲಂ ದೇವರಿಗೆ ಅರ್ಪಿಸುತ್ತಾರೆ. ಅಲ್ಲದೆ ಇಷ್ಟಾರ್ಥ ಸಿದ್ಧಿಗೆ ಬೆಳ್ಳಿಯ ಕುದುರೆ ಹಾಗೂ ಇತರೆ ಒಡವೆಗಳನ್ನು ಸರ್ಮಪಿಸುತ್ತಾರೆ.

ಗುರುವಾರ ಕತಲ್ ರಾತ್ರಿ ಇದ್ದು, ಸೆ.21ರಂದು ದೇವರ ದಫನ್ ನಡೆಯಲಿದೆ. ಅಂದು ಸಂಜೆ ಆಲಂ ದೇವರುಗಳು ಒಂದೆಡೆ ಸೇರಿ ಪರಸ್ಪರ ಆಲಂಗಿಸುವ ದೃಶ್ಯ ನೋಡಲು ನೂರಾರು ಜನರು ಭಾಗವಹಿಸಿ ಭಕ್ತಿ ಭಾವ ಮೆರೆಯುತ್ತಾರೆ.

ಗೊರೇಬಾಳ: ಗಣೇಶ ಮತ್ತು ಮೊಹರಂ ಹಬ್ಬದ ನಿಮಿತ್ತ ಗ್ರಾಮದಲ್ಲಿ ಗ್ರಾಪಂ ಸಿಬ್ಬಂದಿ ಕಂಬಗಳಿಗೆ ಬಲ್ಬ್‌ಗಳನ್ನು ಅಳವಡಿಸಿದರು. ಈ ಹಿಂದೆ ಕೆಲವು ಕಂಬಗಳಿಗೆ ಬಲ್ಬ್ಬ್‌ಗಳು ಸುಟ್ಟಿದ್ದರೂ ಯಾರೂ ಕ್ರಮಕೈಗೊಂಡಿರಲಿಲ್ಲ. ಜನರ ಒತ್ತಾಯದ ಮೇರೆಗೆ ಹಬ್ಬಗಳ ಆಚರಣೆಗೆ ಅನುಕೂಲ ಕಲ್ಪಿಸಲು ಬಲ್ಬ್‌ಗಳನ್ನು ಅಳವಡಿಸಲಾಗುತ್ತಿದೆ. ಮೊಹರಂ ಪ್ರಯುಕ್ತ ದರ್ಗಾಗಳಿಗೆ ಏಳು ದಿನದ ಸವಾರಿ ಮತ್ತು ಕತಲ್ ರಾತ್ರಿ ಬೆಳಗಿನ ಸಮಯದಲ್ಲಿ ದೇವರು ಪರಸ್ಪರ ಭೇಟಿ ನೀಡಲಿದ್ದು, ಈ ನಿಮಿತ್ತ ದರ್ಗಾಗಳಿಗೆ ವಿಶೇಷ ವಿದ್ಯುತ್ ಅಲಂಕಾರ ಮಾಡಲಾಗಿದೆ.

Stay connected

278,749FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...