19 C
Bangalore
Thursday, November 14, 2019

ರಾಯರ ದರ್ಶನ ಪಡೆದ ಮೋಹನ್ ಭಾಗವತ್

Latest News

ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಟೊಮ್ಯಾಟೊಗೆ ಬೆಲೆ ಎಷ್ಟಿರಬಹುದು? ಎಂದು ಊಹಿಸಬಲ್ಲಿರಾ?

ಇಸ್ಲಮಾಬಾದ್​: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ಭಾರತದಿಂದ ಆಮದು ಮಾಡಿಕೊಳ್ಳಲು ಸಾಧ್ಯವಾಗದ ಕಾರಣ ಪಾಕಿಸ್ತಾನದಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಗಗನಕ್ಕೇರಿದೆ...

ಬೇಷರತ್ ಕ್ಷಮೆಯಾಚಿಸಿದ್ದ ರಾಹುಲ್ ಗಾಂಧಿ: ನ್ಯಾಯಾಂಗ ನಿಂದನೆ ಮೊಕದ್ದಮೆ ಕೈ ಬಿಟ್ಟ ಸುಪ್ರೀಂ ಕೋರ್ಟ್​

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಉಲ್ಲೇಖಿಸಿ ಚೌಕೀದಾರ್​ ಚೋರ್ ಹೈ ಎಂದಿದ್ದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿಯವರ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆ...

ಕಂಠೀರವ ಸ್ಟುಡಿಯೋದಲ್ಲಿ ರೆಬಲ್ ಸ್ಟಾರ್ ದಿ. ಅಂಬರೀಷ್ ಅವರ ಮೊದಲ ಪುಣ್ಯ ತಿಥಿ: ಅರಮನೆ ಮೈದಾನದಲ್ಲಿ ಬೃಹತ್​ ಕಾರ್ಯಕ್ರಮ

ಬೆಂಗಳೂರು: ಖ್ಯಾತ ನಟ ಹಾಗೂ ಮಾಜಿ ಸಚಿವ ದಿ. ಅಂಬರೀಷ್ ಅವರ ಮೊದಲ ವರ್ಷದ ಪುಣ್ಯ ತಿಥಿ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಕಂಠೀರವ...

ದೇಶದ ಕಾರು ಮಾರುಕಟ್ಟೆಯ ಟಾಪ್ 10 ಕಾರುಗಳ ಪಟ್ಟಿಗೆ ಕೊರಿಯನ್​ ಕಂಪನಿ ಕಾರು!: ಉಳಿದಂತೆ ಮಾರುತಿಯದ್ದೇ ಕಾರುಬಾರು..

ಮುಂಬೈ: ದೇಶದ ಕಾರು ಮಾರುಕಟ್ಟೆಯ ಕಳೆದ ತಿಂಗಳ ಕಾರು ಮಾರಾಟ ದತ್ತಾಂಶ ಪ್ರಕಾರ, ಟಾಪ್​ 10 ಕಾರುಗಳ ಪಟ್ಟಿಯಲ್ಲಿ ಮಾರುತಿ ಕಾರುಗಳದ್ದೇ ಕಾರುಬಾರು....

ರಫೇಲ್ ವಿವಾದ ಇನ್ನು ಮುಗಿದ ಅಧ್ಯಾಯ: ಮರುಪರಿಶೀಲನಾ ಅರ್ಜಿಗಳು ವಜಾಗೊಳಿಸಿ ಸುಪ್ರೀಂ ಆದೇಶ

ನವದೆಹಲಿ: ವಿವಾದಾತ್ಮಕ ರಫೇಲ್ ಒಪ್ಪಂದವನ್ನು ಮೇಲ್ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿಹಾಕಿದೆ. ರಫೇಲ್ ಒಪ್ಪಂದವನ್ನು ನ್ಯಾಯಾಲಯ ತನಿಖೆಗೆ ಒಳಪಡಿಸುವುದಿಲ್ಲ ಎಂದು...

ಮಂತ್ರಾಲಯ: ಶ್ರೀ ರಾಘವೇಂದ್ರಸ್ವಾಮಿ ಮಠಕ್ಕೆ ಆರೆಸ್ಸೆಸ್ ಸರ ಸಂಘಚಾಲಕ ಮೋಹನ್ ಭಾಗವತ್ ಶುಕ್ರವಾರ ಭೇಟಿ ನೀಡಿ ರಾಯರ ಬೃಂದಾವನ ದರ್ಶನ ಪಡೆದರು.

ಆರ್‌ಎಸ್‌ಎಸ್ ಬೈಠಕ್ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ಆಗಮಿಸಿರುವ ಭಾಗವತ್, ಬೆಳಗ್ಗೆ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಇವರನ್ನು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಸನ್ಮಾನಿಸಿ, ಆಶೀರ್ವದಿಸಿದರು.

ಈ ಸಂದರ್ಭ ರಾಯರ ಮಹಿಮೆ, ಮಂತ್ರಾಲಯ ಮತ್ತು ಶ್ರೀಮಠದ ಅಭಿವೃದ್ಧಿ ಕಾರ್ಯಗಳು, ಶ್ರೀಮಠದಿಂದ ದೇಶದ ವಿವಿಧೆಡೆ ಶಾಖಾಮಠಗಳ ಸ್ಥಾಪನೆ ಕುರಿತು ಶ್ರೀಗಳು ವಿವರಿಸಿದರು. ಈ ಸಂದರ್ಭ ಹಿಂದು ಧರ್ಮದ ಏಳಿಗೆ ಹಾಗೂ ಧರ್ಮಗುರುಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಹೇಳಲಾಗುತ್ತಿದೆ.

ಮಂತ್ರಾಲಯದ ಟಿಟಿಡಿ ಪ್ರವಾಸಿ ಮಂದಿರಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಆರೆಸ್ಸೆಸ್ ಸಮನ್ವಯ ಬೈಠಕ್‌ನಲ್ಲಿ ನೂರಕ್ಕೂ ಹೆಚ್ಚು ಅಂಗ ಸಂಸ್ಥೆಗಳ ಪ್ರಮುಖರು ಭಾಗಿಯಾಗಿದ್ದಾರೆ. ಆಂಧ್ರ ಹಾಗೂ ತೆಲಂಗಾಣದಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಹಾಗೂ ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಬೈಠಕ್ ಮಹತ್ವ ಪಡೆದಿದೆ.

- Advertisement -

Stay connected

278,453FansLike
560FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...

VIDEO: ದುರ್ಗಾಪೂಜಾ ಥೀಮ್​...

ಕೋಲ್ಕತ: ತೃಣಮೂಲ ಕಾಂಗ್ರೆಸ್​ನಿಂದ ನೂತನವಾಗಿ ಆಯ್ಕೆಯಾದ ಸಂಸದೆಯರಾದ ನುಸ್ರತ್ ಜಹಾನ್​ ಹಾಗೂ ಮಿಮಿ ಚಕ್ರಬರ್ತಿ ದುರ್ಗಾಪೂಜಾ ಹಾಡಿಗೆ ಮನಮೋಹಕವಾಗಿ ನೃತ್ಯ ಮಾಡಿದ್ದು ವಿಡಿಯೋ ಭರ್ಜರಿ ವೈರಲ್​ ಆಗಿದೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಈ...