Friday, 16th November 2018  

Vijayavani

Breaking News

50 ಸಾವಿರ ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಎಸಿಬಿ ಬಲೆಗೆ

Monday, 02.07.2018, 5:22 PM       No Comments

ರಾಯಚೂರು: ಬರೋಬ್ಬರಿ 50 ಸಾವಿರ ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕನನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸೋಮವಾರ ಬಲೆಗೆ ಕೆಡವಿದ್ದಾರೆ.

ದೇವದುರ್ಗದ ಅಂಬೇಡ್ಕರ್ ಸೇನೆಯ ಅಧ್ಯಕ್ಷ ಭೀಮಾ ಶಂಕರ್​ನಿಂದ ಕಂದಾಯ ನಿರೀಕ್ಷಕ ಉಮಾಪತಿ 50 ಸಾವಿರ ಲಂಚ ಪಡೆಯುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಉಮಾಪತಿಯನ್ನು ವಶಕ್ಕೆ ಪಡೆದಿದ್ದಾರೆ.

ಕೃಷಿ ಕಾರ್ಮಿಕ ಪ್ರಮಾಣ ಪತ್ರ ನೀಡಲು ಉಮಾಪತಿ 50 ಸಾವಿರ ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿ ಶ್ರೀಧರ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆದಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top