ಒಡಿಶಾ ರೈಲು ದುರಂತ ನಡೆದಿದ್ದು ಯಾಕೆ?

ನವದೆಹಲಿ: ಜೂನ್ 2ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಯಶವಂತಪುರ-ಹೌರಾ ಎಕ್ಸ್‌ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಎಂಬ ಎರಡು ಎಕ್ಸ್‌ಪ್ರೆಸ್ ರೈಲುಗಳು ಡಿಕ್ಕಿ ಹೊಡೆದಿದ್ದು ಭೀಕರ ರೈಲು ಅಪಘಾತ ನಡೆದಿದೆ. ಈ ಪ್ರಕರಣದಲ್ಲಿ ಸಾವಿನ ಸಂಖ್ಯೆ 288ಕ್ಕೆ ತಲುಪಿದ್ದು 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ: ಮೃತರ ಕುಟುಂಬಕ್ಕೆ ರೈಲ್ವೆ ಸಚಿವರು ಘೋಷಿಸಿದ ಪರಿಹಾರ ಎಷ್ಟು? ಇಲ್ಲಿದೆ ನೋಡಿ ಮಾಹಿತಿ ಅಪಘಾತ ಸ್ಥಳದಲ್ಲಿ 200 ಆಂಬ್ಯುಲೆನ್ಸ್‌ಗಳು, 50 ಬಸ್‌ಗಳು ಮತ್ತು … Continue reading ಒಡಿಶಾ ರೈಲು ದುರಂತ ನಡೆದಿದ್ದು ಯಾಕೆ?