16 C
Bangalore
Thursday, December 12, 2019

ರೈಲು ಸಂಚಾರ ಖಾಸಗಿಗೆ ಮುಕ್ತ: ಆಯ್ದ ಮಾರ್ಗಗಳಲ್ಲಿ ಅವಕಾಶಕ್ಕೆ ಕೇಂದ್ರ ಚಿಂತನೆ

Latest News

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ಅನ್ನಭಾಗ್ಯ ಅಕ್ಕಿ ಪ್ರಮಾಣ ಇಳಿಕೆ? 408 ಕೋಟಿ ರೂ ಉಳಿತಾಯ 

| ಬೇಲೂರು ಹರೀಶ ಬೆಂಗಳೂರು ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್​ದಾರರಿಗೆ ವಿತರಿಸುವ 7 ಕೆಜಿ ಅಕ್ಕಿ ಪ್ರಮಾಣವನ್ನು 5 ಕೆಜಿಗೆ ಇಳಿಸಿ,...

ನವದೆಹಲಿ: ವಿಶ್ವದ ನಾಲ್ಕನೇ ಅತಿ ದೊಡ್ಡ ರೈಲ್ವೆ ಜಾಲವಾಗಿರುವ ಭಾರತೀಯ ರೈಲ್ವೆಯನ್ನು ಖಾಸಗಿ ವಲಯಕ್ಕೆ ಮತ್ತಷ್ಟು ಮುಕ್ತಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕೆಲವು ಮಾರ್ಗಗಳಲ್ಲಿ ಪ್ರಯಾಣಿಕರ ರೈಲು ಸಂಚಾರವನ್ನು ಖಾಸಗಿ ನಿರ್ವಾಹಕರಿಗೆ ಬಿಟ್ಟುಕೊಡಲು ರೈಲ್ವೆ ಇಲಾಖೆ ನಿರ್ಧರಿಸಿದ್ದು, 100 ದಿನಗಳಲ್ಲಿ ಟೆಂಡರ್ ಆಹ್ವಾನಿಸುವ ಸಾಧ್ಯತೆ ಇದೆ.

ಪ್ರಮುಖ ನಿಲ್ದಾಣಗಳನ್ನು ಸಂರ್ಪಸುವ ಹಗಲು ಮತ್ತು ರಾತ್ರಿ ಸಂಚಾರದ ಪ್ರಯಾಣಿಕರ ರೈಲು ಸಂಚಾರ ನಿರ್ವಹಿಸಲು ಆಸಕ್ತಿ ಇರುವಂತಹ ಖಾಸಗಿ ಆಪರೇಟರ್​ಗಳನ್ನು ಗುರುತಿಸುವಂತೆ ರೈಲ್ವೆ ಮಂಡಳಿ ಅಧ್ಯಕ್ಷ ವಿ.ಕೆ. ಯಾದವ್, ಮಂಡಳಿಯ ಸದಸ್ಯರಿಗೆ ಮತ್ತು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಖಾಸಗಿ ವಲಯಕ್ಕೆ ರೈಲು ಸಂಚಾರ ವಹಿಸುವ ನಿರ್ಧಾರ ಅಂತಿಮಗೊಳಿಸುವುದಕ್ಕೂ ಮುನ್ನ ಈ ಕುರಿತು ರೈಲ್ವೆ ಕಾರ್ವಿುಕ ಒಕ್ಕೂಟದ ಅಭಿಪ್ರಾಯವನ್ನೂ ಕೇಳಲಾಗುವುದು ಎಂದು ಪತ್ರದಲ್ಲಿ ತಿಳಿಸಲಾಗಿದೆ. ಬೋಗಿಗಳ ನಿರ್ವಣ, ಇನ್ನಿತರ ಅಗತ್ಯ ಪೂರೈಕೆ, ರೈಲ್ವೆ ವರ್ಕ್​ಶಾಪ್​ಗಳನ್ನು ಖಾಸಗಿ ವಲಯಕ್ಕೆ ವಹಿಸುವ ಚಿಂತನೆ ರೈಲ್ವೆಗೆ ಇದೆ ಎನ್ನಲಾಗಿದೆ.

ಪ್ರವಾಸಿ ತಾಣ ಸಂಪರ್ಕ: ಸಂಚಾರ ದಟ್ಟಣೆ ಕಡಿಮೆ ಇರುವ ಮತ್ತು ಪ್ರವಾಸಿ ಸ್ಥಳಗಳ ಮಾರ್ಗಗಳಲ್ಲಿ ಖಾಸಗಿ ಆಪರೇಟರ್ಸ್​ಗೆ

ಅವಕಾಶ ನೀಡಲು ರೈಲ್ವೆ ಇಲಾಖೆ ಆಲೋಚಿಸಿದೆ. ಪ್ರಾಯೋಗಿಕವಾಗಿ ಎರಡು ರೈಲುಗಳ ನಿರ್ವಹಣೆಯನ್ನು ಭಾರತೀಯ ರೈಲ್ವೆ ಆಹಾರ ಪೂರೈಕೆ ಮತ್ತು ಪ್ರವಾಸೋದ್ಯಮ ನಿಗಮದ (ಐಆರ್​ಸಿಟಿಸಿ) ಮೂಲಕ ಖಾಸಗಿಯವರಿಗೆ ವಹಿಸಲು ನಿರ್ಧರಿಸಲಾಗಿದೆ. ರೈಲ್ವೆಯ ಅಂಗಸಂಸ್ಥೆಯಾದ ಭಾರತೀಯ ರೈಲ್ವೆ ಹಣಕಾಸು ನಿಗಮವು (ಐಆರ್​ಎಫ್​ಸಿ) ರೈಲು ಬೋಗಿಗಳನ್ನು ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಐಆರ್​ಟಿಸಿಗೆ ನೀಡುತ್ತದೆ. ಟಿಕೆಟ್ ವಿತರಣೆ, ರೈಲು ಒಳಗಿನ ಸೇವೆ ಐಆರ್​ಸಿಟಿಸಿಯೇ ನಿರ್ವಹಿಸುತ್ತದೆ. ರೈಲು ಸಂಚಾರವನ್ನು ಖಾಸಗಿ ಆಪರೇಟರ್ಸ್ ನೋಡಿಕೊಳ್ಳಬೇಕು. ಈ ಎರಡು ಮಾರ್ಗ ಯಾವುದು ಎಂಬುದನ್ನು ಇನ್ನಷ್ಟೆ ಗುರುತಿಸಬೇಕಿದೆ.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...