ಹೆಬ್ರಿ: ಹೆಬ್ರಿ ತಾಲೂಕಾದ್ಯಂತ ಗುರುವಾರ ಮುಂಜಾನೆ ಗಾಳಿ ಸಹಿತ ಮಳೆಯಾಗಿದ್ದು, ಮುನಿಯಾಲು ರೈತ ಸಂಘ ಕಚೇರಿ ಬಳಿ ಮರಬಿದ್ದು, 7 ವಿದ್ಯುತ್ ಕಂಬಗಳು ಧರೆಗೆ ಉರುಳಿವೆ.
ವಿದ್ಯುತ್ ಲೈನ್ ಮೇಲೆ ಬಿದ್ದ ಮರ
ಹೆಬ್ರಿ ಅಮೃತ ಭಾರತಿ ವಿದ್ಯಾಲಯ ಬಳಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದು ಹಾನಿಯಾಗಿದೆ. ಶಿವಪುರ ಗ್ರಾಮದ ಮುಕ್ಕಾಣಿಯಲ್ಲಿ ಹಲವಾರು ವಿದ್ಯುತ್ ಕಂಬಗಳು ಬಿದ್ದಿವೆ.