ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ; ಬೆಂಗಳೂರಿನಲ್ಲಿ ಇಂದು, ನಾಳೆ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು, ನಾಳೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ಹವಾಮಾನ ತಜ್ಞ ಪ್ರಸಾದ್ ಮಾತನಾಡಿ, ಮಹಾರಾಷ್ಟ್ರದ ವಿಧರ್ಭದಿಂದ ದಕ್ಷಿಣದ ತಮಿಳುನಾಡಿನವರೆಗೆ ಟ್ರಫ್ ಮುಂದುವರಿಕೆ ಹಿನ್ನೆಲೆ ಮಳೆ ಪ್ರಮಾಣ ಹೆಚ್ಚಿರುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಇರಲಿದೆ ಎಂದು … Continue reading ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ; ಬೆಂಗಳೂರಿನಲ್ಲಿ ಇಂದು, ನಾಳೆ ಗುಡುಗು ಸಹಿತ ಮಳೆ ಸಾಧ್ಯತೆ