ಮಾರ್ಚ್ 13 ರವರೆಗೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶುಕ್ರವಾರ ಅಕಾಲಿಕ ಮಳೆಯಾಗಿದ್ದು, ಮಾ.13 ರವರೆಗೆ ಮುಂದುವರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಹವಾಮಾನ ಬದಲಾವಣೆಯಿಂದ 2 ದಿನದಿಂದ ಕರಾವಳಿ ಹಾಗೂ … Continue reading ಮಾರ್ಚ್ 13 ರವರೆಗೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ