More

    ಸತತ ಮಳೆಗೆ ಜನರು ಹೈರಾಣ

    ಹಟ್ಟಿ ಚಿನ್ನದಗಣಿ: ಹಟ್ಟಿ ಪಟ್ಟಣ, ಹಟ್ಟಿ ಕ್ಯಾಂಪ್ ಹಾಗೂ ಅನ್ವರಿ, ಪೈದೊಡ್ಡಿ, ಗೆಜ್ಜಲಗಟ್ಟಾ, ರೋಡಲಬಂಡಾ(ತವಗ), ಕೋಠಾ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಬುಧವಾರ ತಡರಾತ್ರಿ ಉತ್ತಮ ಮಳೆಯಾಗಿದೆ. ಸತತ 10 ದಿನಗಳಿಂದ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

    ಕಳೆದರೆಡು ದಿನಗಳಿಂದ ಮಳೆ ಜೋರು

    ಕಳೆದೆರಡು ದಿನಗಳಿಂದ ಮಳೆ ಜೋರಾಗಿದ್ದು, ಕಾಲನಿಗಳಲ್ಲಿ ಚರಂಡಿಯಲ್ಲಿ ನೀರು ತುಂಬಿ ಹರಿಯುತ್ತಿದೆ. ಮಳೆಯ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲಾಡಳಿತ ಗುರುವಾರ ಹಟ್ಟಿ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಆದರೂ ಬೆಳಗ್ಗೆ ಕೆಲ ವಿದ್ಯಾರ್ಥಿಗಳು ಮಾಹಿತಿ ಕೊರತೆಯಿಂದ ಪಟ್ಟಣಕ್ಕೆ ಬಂದು ವಾಪಸ್ಸಾದರು.

    ಇದನ್ನೂ ಓದಿ: ಧಾರಾಕಾರ ಮಳೆ ನಡುವೆಯೇ ಕಾಣಿಸಿಕೊಂಡ ಹೆರಿಗೆ ನೋವು! JCB ಸಹಾಯದಿಂದ ಹೊಳೆ ದಾಟಿಸಿದ ಸ್ಥಳೀಯರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts