ರಾಜ್ಯದಲ್ಲಿ ಇನ್ನೂ 2 ದಿನ ಮಳೆ; ನಾಳೆ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ನಿರೀಕ್ಷೆಯಂತೆ ಉತ್ತಮವಾಗಿ ಪೂರ್ವ ಮುಂಗಾರು ಮಳೆ ಸುರಿಯುತ್ತಿದೆ. ರಾಜ್ಯಾದ್ಯಂತ ಏ.12ರಿಂದ ಏ.18ರವರೆಗೆ ವಾಡಿಕೆಯಂತೆ 9 ಮಿಮೀ ಮಳೆ ಬದಲಾಗಿ 21 ಮಿಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.133 ಹೆಚ್ಚು ಮಳೆ ಬಿದ್ದಿದೆ. ದಕ್ಷಿಣ ಒಳನಾಡಿನಲ್ಲಿ 11 ಮಿಮೀ ಮಳೆಯಾಗಬೇಕಿತ್ತು, ಆದರೆ, 32 ಮಿಮೀ ಮಳೆಯಾಗಿದ್ದು, ಶೇ.186 ಹೆಚ್ಚುವರಿ ಸುರಿದಿದೆ. ಉತ್ತರ ಒಳನಾಡಿನಲ್ಲಿ 7 ಜಿಲ್ಲೆಗಳಲ್ಲಿ ಮಳೆ ಕೊರತೆಯಾದರೂ ವಾಡಿಕೆಯಂತೆ 7 ಮಿಮೀ ಮಳೆ ಬದಲಾಗಿ 10 ಮಿಮೀ ಮಳೆಯಾಗಿದ್ದು, ಶೇ.40 ಹೆಚ್ಚುವರಿ ಮಳೆ ಸುರಿದಿದೆ. ಅದೇರೀತಿ, … Continue reading ರಾಜ್ಯದಲ್ಲಿ ಇನ್ನೂ 2 ದಿನ ಮಳೆ; ನಾಳೆ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್