ರಾಜ್ಯದಲ್ಲಿ ಹವಾಮಾನ ವೈಪರೀತ್ಯ | ಮುಂದಿನ 5 ದಿನ ಮಳೆ; ಕೆಲವಡೆ ಉಷ್ಣಾಂಶ ಹೆಚ್ಚಳ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಮಾ.31ರಿಂದ ಏ.4ರವರೆಗೆ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಹಾಸನದಲ್ಲಿ ಸಮರ್ಥ ಅಭ್ಯರ್ಥಿ ಇದ್ದಾಗ ಟೀಕೆ ‌ಬೇಡ; ಭವಾನಿ ರೇವಣ್ಣಗೆ ಟಿಕೆಟ್ ಇಲ್ಲ ಎಂಬ ಸುಳಿವು ನೀಡಿದ್ರಾ … Continue reading ರಾಜ್ಯದಲ್ಲಿ ಹವಾಮಾನ ವೈಪರೀತ್ಯ | ಮುಂದಿನ 5 ದಿನ ಮಳೆ; ಕೆಲವಡೆ ಉಷ್ಣಾಂಶ ಹೆಚ್ಚಳ