ಇಂದು ಬೆಂಗಳೂರಿನಲ್ಲಿ ಭಾರೀ ಮಳೆ ಮುನ್ಸೂಚನೆ; ಗುಡುಗು ಸಹಿತ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಮಹಿಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ನಗರದಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ ಇದೆ. ರಾಜಧಾನಿಯಲ್ಲಿ ಎರಡು ದಿನ ಮಳೆ ಸಾಧ್ಯತೆ ಇದೆ. ಇದನ್ನೂ ಓದಿ: ಪಕ್ಷ ವಿರೋಧಿ ಚಟುವಟಿಕೆ; ಕಾಂಗ್ರೆಸ್ ಮುಖಂಡನ‌ ಉಚ್ಛಾಟನೆ ದಕ್ಷಿಣ ಒಳನಾಡು ಸೇರಿದಂತೆ ಕರಾವಳಿ ಭಾಗದಲ್ಲಿ ಇಂದು ಮಳೆ ಮುನ್ಸೂಚನೆ ನೀಡಲಾಗಿದ್ದು, ಈಗಾಗ್ಲೇ … Continue reading ಇಂದು ಬೆಂಗಳೂರಿನಲ್ಲಿ ಭಾರೀ ಮಳೆ ಮುನ್ಸೂಚನೆ; ಗುಡುಗು ಸಹಿತ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ