ಮುಂದಿನ 6 ದಿನಗಳ ಕಾಲ ರಾಜ್ಯದಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ! | Meteorological

Meteorological : ಮಾ.29ರಿಂದ ಮುಂದಿನ 6 ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು ಸೇರಿದಂತೆ ಮೈಸೂರು ಜಿಲ್ಲೆಗಳಲ್ಲಿ (ಮಾ.28) ಶುಕ್ರವಾರ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಶನಿವಾರದಿಂದ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳು ಮಳೆಯಾಗಲಿದೆ. ಇದನ್ನೂ ಓದಿ:ಮಹಿಳೆಯರೆದುರು ವಿಮಾನದಲ್ಲಿ ಯುವಕನ ಹಸ್ತ ಮೈಥುನ; ಮುಂದೇನಾಯ್ತು? |Plane ಉತ್ತರ ಒಳ … Continue reading ಮುಂದಿನ 6 ದಿನಗಳ ಕಾಲ ರಾಜ್ಯದಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ! | Meteorological