ಆರ್​ಸಿಬಿ-ಡೆಲ್ಲಿ ಪಂದ್ಯಕ್ಕೆ ಮಳೆ ಭೀತಿ; ಮಾಡು ಇಲ್ಲವೇ ಮಡಿ ಪರಿಸ್ಥಿತಿಯಲ್ಲಿ ಉಭಯ ತಂಡಗಳು

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ 17ನೇ ಆವೃತ್ತಿಯ 62ನೇ ಐಪಿಎಲ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಮುಖಾಮುಖಿಯಾಗಲಿದ್ದು, ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದಾಗಿದೆ. ಆದರೆ. ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದ್ದು, ಈ ವಿಚಾರ ತಂಡಗಳು ಹಾಗೂ ಅಭಿಮಾನಿಗಳನ್ನು ಚಿಂತೆಗೆ ದೂಡಿದೆ. ಏಕೆಂದರೆ ಕಳೆದ ಕೆಲ ದಿನಗಳಿಂದ ನಗರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಇಂದು (ಮೇ 12) ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ನಗರದಲ್ಲಿ ತಾಪಮಾನ ಕೂಡ … Continue reading ಆರ್​ಸಿಬಿ-ಡೆಲ್ಲಿ ಪಂದ್ಯಕ್ಕೆ ಮಳೆ ಭೀತಿ; ಮಾಡು ಇಲ್ಲವೇ ಮಡಿ ಪರಿಸ್ಥಿತಿಯಲ್ಲಿ ಉಭಯ ತಂಡಗಳು