ಮಾಂಡೌಸ್ ಚಂಡಮಾರುತ; ಚಳಿ, ಮಳೆಗೆ ರಾಜ್ಯ ಗಡಗಡ

ಬೆಂಗಳೂರು: ಮಾಂಡೌಸ್ ಚಂಡಮಾರುತ ಪ್ರಭಾವ, ಮೋಡ ಕವಿದ ವಾತಾವರಣ ಹಾಗೂ ತಾಪಮಾನ ಏರಿಳಿತದಿಂದ ತೀವ್ರಗೊಂಡಿರುವ ಚಳಿ ಮತ್ತು ಮಳೆಗೆ ರಾಜ್ಯ ಗಡ ಗಡ ನಡುಗಿದೆ. ಏತನ್ಮಧ್ಯೆ, ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮುಂದಿನ ಎರಡು ದಿನ ಮುಂದುವರಿಯಲಿದೆ. ಕರಾವಳಿ, ಉತ್ತರ ಒಳನಾಡುಗಿಂತ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಭಾನುವಾರ ಇಡೀ ದಿನ ಸುರಿದ ಜಿಟಿಜಿಟಿ ಮಳೆ ಮತ್ತು ಶೀತಗಾಳಿಯಿಂದ ಜನರನ್ನು … Continue reading ಮಾಂಡೌಸ್ ಚಂಡಮಾರುತ; ಚಳಿ, ಮಳೆಗೆ ರಾಜ್ಯ ಗಡಗಡ