ರಾಜ್ಯದಲ್ಲಿ ಜೂನ್​ 6ರವರೆಗೆ ಮಳೆ ಸಾಧ್ಯತೆ: ವಿಳಂಬವಾಗಲಿದೆ ನೈಋತ್ಯ ಮುಂಗಾರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ ಕೆಲವು ಕಡೆಗಳಲ್ಲಿ ಜೂನ್​ 6ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 6ರ ನಡುವೆ ಬೆಂಗಳೂರಿನಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗಲಿನ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಜೋರಾದ ಗಾಳಿ ಜೊತೆ ಮಳೆಯಾಗುವ ಸಾಧ್ಯತೆ ಇದೆ. ಜೂನ್ 6ರ ನಡುವೆ ದಕ್ಷಿಣ ಒಳ ಕರ್ನಾಟಕ, ಉತ್ತರ ಒಳ … Continue reading ರಾಜ್ಯದಲ್ಲಿ ಜೂನ್​ 6ರವರೆಗೆ ಮಳೆ ಸಾಧ್ಯತೆ: ವಿಳಂಬವಾಗಲಿದೆ ನೈಋತ್ಯ ಮುಂಗಾರು