VIDEO| ಬೆಳ್ಳಂಬೆಳಗ್ಗೆಯೇ ರಾಷ್ಟ್ರ ರಾಜಧಾನಿಯಲ್ಲಿ ವರುಣನ ಆರ್ಭಟ: ರಸ್ತೆಗಳು ಜಲಾವೃತ

ನವದೆಹಲಿ: ಭಾನುವಾರ ಬೆಳ್ಳಂಬೆಳಗ್ಗೆಯೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುತ್ತಿದ್ದು, ವಾತಾವರಣ ನೋಡಿದರೆ ಮುಂದಿನ ಮಂಗಳವಾರದವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ತಮ್ಮನಿಗೆ ಕರೊನಾ ಸೋಂಕು ದೃಢವಾದ ಬೆನ್ನಲ್ಲೇ ನೇಣಿಗೆ ಶರಣಾದ ಅಣ್ಣ ದೆಹಲಿಯ ಅದಾಮ್​ಪುರ್​, ಹಿಸ್ಸಾರ್​, ಹನ್ಸಿ, ಜಿಂದ್​, ಗೊಹನಾ, ಗನ್ನೌರ್​, ಬರೂತ್​, ರೋಹ್ಟಕ್​, ಸೋನಿಪತ್​, ಬಾಗಪತ್​, ಗುರುಗ್ರಾಮ್​, ನೋಯ್ಡಾ, ಘಾಜಿಯಬಾದ್​ ಮತ್ತು ಫರೀದಾಬಾದ್​ ಸೇರಿದಂತೆ ಅನೇಕ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. #WATCH … Continue reading VIDEO| ಬೆಳ್ಳಂಬೆಳಗ್ಗೆಯೇ ರಾಷ್ಟ್ರ ರಾಜಧಾನಿಯಲ್ಲಿ ವರುಣನ ಆರ್ಭಟ: ರಸ್ತೆಗಳು ಜಲಾವೃತ