ಮಲಯಾಳಂಗೆ ರಾಜ್​ ಬಿ ಶೆಟ್ಟಿ; ‘ರುಧಿರಂ’ ಚಿತ್ರದಲ್ಲಿ ನಟನೆ

ಬೆಂಗಳೂರು: ‘ಒಂದು ಮೊಟ್ಟೆಯ ಕಥೆ’ ಖ್ಯಾತಿಯ ರಾಜ್ ಬಿ ಶೆಟ್ಟಿ ಸಖತ್​ ಬಿಜಿಯಾಗಿದ್ದಾರೆ. ಈಗಾಗಲೇ ಅವರು ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆಯ ಹನಿಯೇ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇನ್ನೊಂದು ಕಡೆ, ಶಿವರಾಜಕುಮಾರ್​ ಮತ್ತು ಉಪೇಂದ್ರ ಜತೆಯಾಗಿ ನಟಿಸುತ್ತಿರುವ ’45’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಳ್ಳುತ್ತಿದ್ದಾರೆ. ಇದೆಲ್ಲದರ ಮಧ್ಯೆ, ಅವರು ಮಲಯಾಳಂಗೆ ಹೊರಟು ನಿಂತಿದ್ದಾರೆ. ಇದನ್ನೂ ಓದಿ: ಅಪ್ಪು ಬಗ್ಗೆ ಜಾಸ್ತಿ ಮಾತನಾಡುವುದಿದೆ ಎಂದು ರಜನಿಕಾಂತ್ ಹೇಳಿದ್ದಿಷ್ಟು… ಹೌದು, ಇದೇ ಮೊದಲ ಬಾರಿಗೆ ರಾಜ್​ ಬಿ. ಶೆಟ್ಟಿ ಮಲಯಾಳಂ … Continue reading ಮಲಯಾಳಂಗೆ ರಾಜ್​ ಬಿ ಶೆಟ್ಟಿ; ‘ರುಧಿರಂ’ ಚಿತ್ರದಲ್ಲಿ ನಟನೆ