ರಾಜ್​ ತರುಣ್​-ಲಾವಣ್ಯ ಕೇಸ್​ಗೆ ಮತ್ತೊಂದು ಟ್ವಿಸ್ಟ್​! ಲೀಕ್​ ಆಯ್ತು ರಾಜ್​, ಮಾಳ್ವಿ ಮಲ್ಹೋತ್ರಾ ಲವ್ವಿಡವ್ವಿ ಮೆಸೇಜ್

ತೆಲಂಗಾಣ: 11 ವರ್ಷಗಳ ಲಿವ್​ಇನ್​ ರಿಲೇಷನ್​ಶಿಪ್​ನಲ್ಲಿದ್ದು, ಪ್ರೀತಿಸಿ, ಗುಟ್ಟಾಗಿ ಮದುವೆಯಾಗಿ ಇದೀಗ ತನಗೆ ಮೋಸ ಮಾಡಿದ್ದಾನೆ ಎಂದು ತೆಲುಗು ನಟ ರಾಜ್ ತರುಣ್ ವಿರುದ್ಧ ಪ್ರೇಯಸಿ ಲಾವಣ್ಯ ಆರೋಪ ಹೊರಿಸಿದ್ದಾರೆ. ಇತ್ತೀಚೆಗಷ್ಟೇ ತನ್ನ ವಕೀಲರಿಗೆ ಮಧ್ಯರಾತ್ರಿ ಸಂದೇಶ ಕಳಿಸುವ ಮೂಲಕ ತನಗೆ ಅನ್ಯಾಯವಾಗಿದೆ ಎಂದು ಆತ್ಮಹತ್ಯೆಗೆ ಶರಣಾಗಲು ಮುಂದಾಗಿದ್ದ ಲಾವಣ್ಯಗೆ ಪೊಲೀಸರು ಬುದ್ಧಿಹೇಳಿ, ಸಾವಿನ ದವಡೆಯಿಂದ ಪಾರು ಮಾಡಿದ್ದರು. ಸದ್ಯ ಇವರಿಬ್ಬರ ವಿಚಾರ ಇದೀಗ ಟಾಲಿವುಡ್​ ಚಿತ್ರರಂಗದಲ್ಲಿ ವಿವಾದದ ಅಲೆಯನ್ನೇ ಸೃಷ್ಟಿಸಿದ್ದು, ಚಿತ್ರರಂಗದವರಿಗೆ ದೊಡ್ಡ ತಲೆನೋವಾಗಿ ಕಾಡುತ್ತಿದೆ. … Continue reading ರಾಜ್​ ತರುಣ್​-ಲಾವಣ್ಯ ಕೇಸ್​ಗೆ ಮತ್ತೊಂದು ಟ್ವಿಸ್ಟ್​! ಲೀಕ್​ ಆಯ್ತು ರಾಜ್​, ಮಾಳ್ವಿ ಮಲ್ಹೋತ್ರಾ ಲವ್ವಿಡವ್ವಿ ಮೆಸೇಜ್