ರಾಯಚೂರಿನ ಮಾಜಿ ಸಂಸದ ರಾಜಾರಂಗಪ್ಪ ನಾಯಕ ನಿಧನ

ರಾಯಚೂರು: ಅನಾರೋಗದಿಂದ ಬಳಲುತ್ತಿದ್ದ ರಾಯಚೂರಿನ ಮಾಜಿ ಸಂಸದ ರಾಜಾರಂಗಪ್ಪ ನಾಯಕ (61) ಅವರು ಭಾನುವಾರ ರಾತ್ರಿ ಯಾದಗಿರಿ ಜಿಲ್ಲೆಯ ಸುರಪುರದ ವಸಂತಮಹಲ್​ನಲ್ಲಿ ನಿಧನ ಹೊಂದಿದರು. 1996 ರಲ್ಲಿ ಜೆಡಿಎಸ್ ಪಕ್ಷದಿಂದ ರಾಯಚೂರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಇದನ್ನೂ ಒದಿ: ಕೋವಿಡ್ ಮೂಲ ಅಧ್ಯಯನ ಅನಾರೋಗ್ಯದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದು, ಸ್ವಗ್ರಾಮ ಸುರಪುರ ತಾಲೂಕಿನ ಮುಷ್ಠಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನೇರವೇರಲಿದೆ. … Continue reading ರಾಯಚೂರಿನ ಮಾಜಿ ಸಂಸದ ರಾಜಾರಂಗಪ್ಪ ನಾಯಕ ನಿಧನ