ಮುಂದುವರಿದಿದೆ ಅಣ್ಣಾತ್ತೆ; 20 ದಿನಗಳಿಂದ ಹೈದರಾಬಾದ್​ನಲ್ಲಿ ಸತತ ಚಿತ್ರೀಕರಣ

ಲಾಕ್​ಡೌನ್ ಮತ್ತು ಜನತಾ ಕರ್ಫ್ಯೂವಿನಿಂದ ಬಹುತೇಕ ಎಲ್ಲ ರಾಜ್ಯಗಳಲ್ಲೂ ಸಿನಿಮಾ ಮತ್ತು ಧಾರಾವಾಹಿಗಳ ಚಿತ್ರೀಕರಣ ನಿಲ್ಲಿಸಲಾಗಿದೆ. ಇನ್ನು ಕೆಲವರು ಸ್ವಯಂಪ್ರೇರಿತರಾಗಿ ಚಿತ್ರೀಕರಣ ನಿಲ್ಲಿಸಿದ್ದಾರೆ. ಆಂಧ್ರ ಮತ್ತು ತೆಲಂಗಾಣದಲ್ಲಿ ಕರೊನಾ ಕೇಸ್​ಗಳ ಸಂಖ್ಯೆ ಇಳಿಮುಖವಾಗಿರುವುದರಿಂದ ಮತ್ತು ಅಲ್ಲಿ ಚಿತ್ರೀಕರಣ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿರುವುದರಿಂದ, ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ’ ಚಿತ್ರದ ಚಿತ್ರೀಕರಣ ಅವ್ಯಾಹತವಾಗಿ ಮುಂದುವರೆದಿದೆ. ಕಳೆದ ವರ್ಷದ ಆರಂಭದಲ್ಲೇ ‘ಅಣ್ಣಾತ್ತೆ’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿತ್ತು. ಲಾಕ್​ಡೌನ್​ನಿಂದ ಹಲವು ತಿಂಗಳುಗಳ ಕಾಲ ಬ್ರೇಕ್ ನೀಡಲಾಗಿತ್ತು. ಈ ವರ್ಷದ ಆರಂಭದಲ್ಲಿ ಮತ್ತೆ ಪ್ರಾರಂಭವಾದರೂ, … Continue reading ಮುಂದುವರಿದಿದೆ ಅಣ್ಣಾತ್ತೆ; 20 ದಿನಗಳಿಂದ ಹೈದರಾಬಾದ್​ನಲ್ಲಿ ಸತತ ಚಿತ್ರೀಕರಣ