12 ಕೋಟಿ ಸಂಪತ್ತಿನ ಒಡತಿ ಕುಸುಮಾ, ಅಫಿಡವಿಟ್​ನಲ್ಲಿ ಪತಿಯ ಹೆಸರನ್ನು ಪ್ರಸ್ತಾಪಿಸಿಯೇ ಇಲ್ಲ!

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಂಗೇರುತ್ತಿದ್ದು, ಕಾಂಗ್ರೆಸ್​ ಅಭ್ಯರ್ಥಿಯಾಗಿ ದಿ. ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಹಾಗೂ ಹನುಮಂತರಾಯಪ್ಪರ ಪುತ್ರಿ ಕುಸುಮಾ ಅಖಾಡಕ್ಕಿಳಿದಿದ್ದಾರೆ. ಕುಸುಮ ಹುಟ್ಟಿದ್ದು ಮಂಗಳವಾರ. ಹಾಗಾಗಿ ಆ ದಿನ ಶುಭ ಸಂಕೇತ ಎಂದು ಜ್ಯೋತಿಷಿಗಳ ಸಲಹೆಯಂತೆ ನಿನ್ನೆಯೇ ನಾಮಪತ್ರ ಸಲ್ಲಿಸಿರುವ ಕುಸುಮಾ, ಅಫಿಡೇವಿಟ್​ನಲ್ಲಿ ತಾನು 12 ಕೋಟಿ ಆಸ್ತಿ ಒಡತಿ ಎಂದು ಘೋಷಿಸಿದ್ದಾರೆ. ತನ್ನ ಹೆಸರಿನಲ್ಲಿ ಯಾವುದೇ ವಾಹನ ಹೊಂದಿಲ್ಲದ ಕುಸುಮಾ, ಪ್ರಮಾಣಪತ್ರದಲ್ಲಿ ಪತಿ ಡಿ.ಕೆ. ರವಿ ಹೆಸರನ್ನು … Continue reading 12 ಕೋಟಿ ಸಂಪತ್ತಿನ ಒಡತಿ ಕುಸುಮಾ, ಅಫಿಡವಿಟ್​ನಲ್ಲಿ ಪತಿಯ ಹೆಸರನ್ನು ಪ್ರಸ್ತಾಪಿಸಿಯೇ ಇಲ್ಲ!