22.5 C
Bengaluru
Sunday, January 19, 2020

ಶರದ್​ ಯಾದವ್​ ಹೇಳಿಕೆಯಿಂದ ನನಗಷ್ಟೇ ಅಲ್ಲ ಮಹಿಳೆಯರಿಗೆಲ್ಲ ಅವಮಾನವಾಗಿದೆ: ವಸುಂಧರಾ ರಾಜೆ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಜೈಪುರ: ಮಾಜಿ ರಾಜ್ಯಸಭಾ ಸದಸ್ಯ ಬಿಹಾರದ ಹಿರಿಯ ರಾಜಕಾರಣಿ ಶರದ್​ ಯಾದವ್​ ಅವರ ಹೇಳಿಕೆಯಿಂದ ನನಗೆ ಅವಮಾನವಾಗಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ತಿಳಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಮತ ಚಲಾಯಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ರಾಜೇ ‘ಶರದ್​ ಯಾದವ್​ ಅವರ ಮಾತುಗಳಿಂದ ನನಗೆ ಅವಮಾನವಾಗಿದೆ. ಅವರ ಮಾತುಗಳಿಂದ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಕೇಂದ್ರ ಚುನಾವಣಾ ಆಯೋಗ ಇಂತಹ ಭಾಷಾ ಪ್ರಯೋಗವನ್ನು ತಡೆಯಲು ಭವಿಷ್ಯದಲ್ಲಿ ಕಠಿಣ ನಿಯಮಗಳನ್ನು ರೂಪಿಸಬೇಕು ಎಂದು ತಿಳಿಸಿದರು.

ಇತ್ತೀಚೆಗೆ ರಾಜಸ್ಥಾನದ ಅಲ್ವಾರ್​ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಯಾದವ್​ ವಸುಂಧರಾ ರಾಜೇ ಅವರಿಗೆ ವಿಶ್ರಾಂತಿ ನೀಡಿ, ಅವರು ಸಾಕಷ್ಟು ದಣಿದಿದ್ದಾರೆ. ಬಹಳ ದಪ್ಪಗಾಗಿದ್ದಾರೆ. ಅವರು ಈ ಹಿಂದೆ ಸಣ್ಣಗಿದ್ದರು. ಅವರು ಮಧ್ಯಪ್ರದೇಶದ ಮಗಳು ಎಂದು ತಿಳಿಸಿದ್ದರು.

ಇವರ ಈ ಹೇಳಿಕೆಯನ್ನು ಗುರುವಾರ ರಾಜಸ್ಥಾನ ಬಿಜೆಪಿ ಖಂಡಿಸಿ, ಲಿಂಗ ತಾರತಮ್ಯದಿಂದ ಕೂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಚುನಾವಣೆ ಆಯೋಗಕ್ಕೆ ಒತ್ತಾಯಿಸಿತ್ತು. (ಏಜೆನ್ಸೀಸ್)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...