ರಾಜಸ್ಥಾನದಲ್ಲೂ ಉಚಿತ ವಿದ್ಯುತ್ ಘೋಷಣೆ! ಅಶೋಕ್ ಗೆಹ್ಲೋಟ್ ಟ್ವೀಟ್…

ರಾಜಸ್ಥಾನ: ಕರ್ನಾಟಕದಲ್ಲಿ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ 200 ಯೂನಿಟ್ ವಿದ್ಯುತ್ ಉಚಿತ ಎಂದು ಗ್ಯಾರೆಂಟಿ ಕಾರ್ಡ್ ಹಂಚಿದ್ದು ಇದೀಗ ರಾಜಸ್ಥಾನ ಸರ್ಕಾರ ಕೂಡ 100 ಯೂನಿಟ್​ವರೆಗೆ ವಿದ್ಯುತ್​ಅನ್ನು ಉಚಿತವಾಗಿ ನೀಡಲು ಮುಂದಾಗಿದೆ. ಈ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಲವ್​ನಲ್ಲಿ ಜಿಹಾದ್​ಗೆ ಜಾಗವೇ ಇಲ್ಲ – ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್ ‘ಪ್ರೇಮ’ ಪಾಠ ! ಟ್ವೀಟ್ ಮೂಲಕ ಘೋಷಣೆ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಶೋಕ್ ಗೆಹ್ಲೋಟ್, “ಹಣದುಬ್ಬರ … Continue reading ರಾಜಸ್ಥಾನದಲ್ಲೂ ಉಚಿತ ವಿದ್ಯುತ್ ಘೋಷಣೆ! ಅಶೋಕ್ ಗೆಹ್ಲೋಟ್ ಟ್ವೀಟ್…