ರಾಜಸ್ಥಾನ ಚುನಾವಣೆ; ಮನೆ ಯಜಮಾನಿಗೆ ವಾರ್ಷಿಕ 10 ಸಾವಿರ ರೂ. ಸೇರಿದಂತೆ ಭರ್ಜರಿ ಘೋಷಣೆಗಳನ್ನು ಮಾಡಿದ ಕಾಂಗ್ರೆಸ್

ಜೈಪುರ: ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಕಾಂಗ್ರೆಸ್​ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸರ್ಕಾರದ ವತಿಯಿಂದ ಮನೆ ಯಜಮಾನಿಗೆ ವಾರ್ಷಿಕ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪ್ರಿಯಾಂಕ ಗಾಂಧಿ ಘೋಷಿಸಿದ್ದಾರೆ. ರಾಜಸ್ಥಾನದ ಜುಂಜುನುವಿನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ಧೇಶಿಸಿ ಮಾತನಾಡಿದ ಪ್ರಿಯಾಂಕ ಗಾಂಧಿ ಕಾಂಗ್ರೆಸ್​ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಗ್ಯಾಸ್​ ಸಿಲಿಂಡರ್​ನ ಬೆಲೆ 500 ರೂಪಾಯಿಗೆ ಇಳಿಸಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಆದರೆ, ಇದು ಜಾರಿಯಾಗಬೇಕೆಂದರೆ 10 ವರ್ಷಗಳ … Continue reading ರಾಜಸ್ಥಾನ ಚುನಾವಣೆ; ಮನೆ ಯಜಮಾನಿಗೆ ವಾರ್ಷಿಕ 10 ಸಾವಿರ ರೂ. ಸೇರಿದಂತೆ ಭರ್ಜರಿ ಘೋಷಣೆಗಳನ್ನು ಮಾಡಿದ ಕಾಂಗ್ರೆಸ್