ಬಾಯ್​ಫ್ರೆಂಡ್​ ಜತೆ ಏಕಾಂತದಲ್ಲಿದ್ದ ಯುವತಿಗೆ ಹಿಗ್ಗಾಮುಗ್ಗ ಥಳಿತ: ದುಪ್ಪಟ್ಟ ಕಿತ್ತೆಸೆದ ಕಿರಾತಕರು!

ಭರತ್​ಪುರ್: ಬಾಯ್​ಫ್ರೆಂಡ್​ ಜತೆ ಮಾತನಾಡುತ್ತಿದ್ದ ಯುವತಿಯ ಮೇಲೆ ಕೆಲವು ಗೂಂಡಾಗಳು ಹಲ್ಲೆ ಮಾಡಿರುವ ಆತಂಕಕಾರಿ ಘಟನೆ ರಾಜಸ್ಥಾನದ ಭರತ್​ಪುರ್​ ಜಿಲ್ಲೆಯಲ್ಲಿ ಭಾನುವಾರ (ಮಾರ್ಚ್​ 14) ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆದಾಗ್ಯು ಆರೋಪಿಗಳ ಮೇಲೆ ಪೊಲೀಸರು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಘಟನೆ ಯಾವಾಗ ನಡೆದಿದೆ ಎಂಬುದರ ಖಚಿತ ಮಾಹಿತಿ ಇಲ್ಲ. ಇದನ್ನೂ ಓದಿರಿ: ಬಿಹಾರದಲ್ಲಿ ಹೆಂಡತಿ, ದೆಹಲಿಯಲ್ಲಿ ಗರ್ಲ್​ಫ್ರೆಂಡ್​! 20ರ ಯುವತಿಯೊಂದಿಗೆ 40ರ ಡ್ರೈವರ್​ ರಿಲೇಷನ್​ಶಿಪ್​! ಬಾಯ್​ಫ್ರೆಂಡ್​ … Continue reading ಬಾಯ್​ಫ್ರೆಂಡ್​ ಜತೆ ಏಕಾಂತದಲ್ಲಿದ್ದ ಯುವತಿಗೆ ಹಿಗ್ಗಾಮುಗ್ಗ ಥಳಿತ: ದುಪ್ಪಟ್ಟ ಕಿತ್ತೆಸೆದ ಕಿರಾತಕರು!