ರಾಜಸ್ಥಾನ: ಪೊಲೀಸ್ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ!

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ನೇತೃತ್ವದ ರಾಜ್ಯ ಸರ್ಕಾರವು ಬುಧವಾರ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಹೆಲ್ಮೆಟ್ ನೀಡಲು ವಾಹನ ತಯಾರಕರಲ್ಲಿ ಸಚಿವ ಗಡ್ಕರಿ ಮನವಿ ಕ್ಯಾಬಿನೆಟ್ ಸಭೆಯಲ್ಲಿ ಪೊಲೀಸ್ ಪಡೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯನ್ನು ಅನುಮೋದಿಸಿದೆ. ಇದರ ಜೊತೆಗೆ,ರಾಜ್ಯಕ್ಕೆ ಕೈಗಾರಿಕಾ ಹೂಡಿಕೆಗಳನ್ನು ಆಕರ್ಷಿಸುವ ಪ್ರಯತ್ನಗಳ ಜೊತೆಗೆ ರಾಜ್ಯದ ಉದ್ಯೋಗಿಗಳು ಮತ್ತು ಕ್ರೀಡಾಪಟುಗಳಿಗೆ ಹೆಚ್ಚುವರಿ ಪ್ರಯೋಜನಗಳನ್ನು ಸಹ ಘೋಷಿಸಲಾಯಿತು. ಉಪಮುಖ್ಯಮಂತ್ರಿ ಪ್ರೇಮಚಂದ್ ಬೈರ್ವಾ ಮತ್ತು … Continue reading ರಾಜಸ್ಥಾನ: ಪೊಲೀಸ್ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ!