ಇನ್‌ಸ್ಟಾಗ್ರಾಮ್‌ನಲ್ಲಿ 1 ಲಕ್ಷ ಫಾಲೋವರ್ಸ್ ಹೊಂದಿದ್ದ ಪತ್ನಿಯನ್ನು ಗುಂಡು ಹಾರಿಸಿ ಕೊಂದ ಪತಿ!

ಜೈಪುರ: ರಾಜಸ್ಥಾನದ ಫಲೋಡಿ ಜಿಲ್ಲೆಯಲ್ಲಿ ಪತ್ನಿಯನ್ನು ಪತಿಯೇ ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ. 33 ವರ್ಷದ ಅನಾಮಿಕಾ ಬಿಷ್ಣೋಯ್ ಮೃತ ಮಹಿಳೆ. ಇದನ್ನೂ ಓದಿ:ಆಂಧ್ರದಲ್ಲಿ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ 5000 ರೂ. ಘೋಷಣೆ: ಕರ್ನಾಟಕದಲ್ಲೂ ಈ ಮೊತ್ತ ಹೆಚ್ಚಸಲಿದೆಯೇ ಕಾಂಗ್ರೆಸ್​? ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​ ಹೊಂದಿರುವ ಅನಾಮಿಕ ಬಿಷ್ಣೋಯ್ ಅಂಗಡಿಗೆ ಬಂದಿದ್ದ ಪತಿ ಹಾಗೂ ಪತ್ನಿ ನಡುವೆ ತೀವ್ರ ಜಗಳ ನಡೆದಿದೆ. ಬಳಿಕ ಸಿಟ್ಟಿನಿಂದ ಪತಿ ಪತ್ನಿಗೆ ಗುಂಡು ಹಾರಿಸಿದ್ದಾನೆ. ಗುಂಡು ತಗುಲಿ ಆಕೆ ಸ್ಥಳದಲ್ಲೇ … Continue reading ಇನ್‌ಸ್ಟಾಗ್ರಾಮ್‌ನಲ್ಲಿ 1 ಲಕ್ಷ ಫಾಲೋವರ್ಸ್ ಹೊಂದಿದ್ದ ಪತ್ನಿಯನ್ನು ಗುಂಡು ಹಾರಿಸಿ ಕೊಂದ ಪತಿ!